ಕಣಚೂರು ಕಾಲೇಜು ವಿದ್ಯಾರ್ಥಿನಿ ಅಪಹರಣ ಕೇಸ್: ಕೇರಳದಲ್ಲಿ ಯುವತಿಯ ರಕ್ಷಣೆ; ಕುಟುಂಬದ ಜೊತೆ ತೆರಳಲು ನಿರಾಕರಣೆ
ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಸಂಬಂಧಿಕರ ಮನೆಯಿಂದ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಯುವತಿಯನ್ನು ರಕ್ಷಿಸಿದ ಬಳಿಕ ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ಕುಟುಂಬದ ಸದಸ್ಯರ ಜೊತೆ ತೆರಳಲು ಯುವತಿ ನಿರಾಕರಿಸಿದ್ದಾಳೆ ಎಂದು ಪೊಲೀಸ್…
ಸುಳ್ಯ ರಾಮ ಮಂದಿರದಲ್ಲಿ 85 ನೇ ವರ್ಷದ ಏಕಾಹ ಭಜನೆಯ ದೀಪ ಸ್ಥಾಪನೆ
ಸುಳ್ಯದ ಶ್ರೀ ರಾಮ ಪೇಟೆಯ ಶ್ರೀ ರಾಮ ಮಂದಿರದಲ್ಲಿ 85 ನೇ ವರ್ಷದ ಏಕಾಹ ಭಜನೆ ಕಾರ್ಯಕ್ರಮ ನ.20 ರಂದು ದೀಪ ಸ್ಥಾಪನೆಯೊಂದಿಗೆ ಆರಂಭಗೊಂಡಿತು. ದೀಪ ಸ್ಥಾಪನೆಯನ್ನು ಬಳ್ಪ ತ್ರಿಶೂಲಿನಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಯಂ.ವಿ.ಶ್ರೀವತ್ಸ ರವರು…
ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್! ಘಟನೆ ಹಿಂದಿನ ವಿಚಾರಗಳನ್ನು ಬಿಚ್ಚಿಟ್ಟ ಕಾಲೇಜಿನ ಡೀನ್
ಕಣಚೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಡೀನ್ ಡಾ. ಶಹನವಾಝ್ ಮಾಣಿಪ್ಪಾಡಿ ಅವರು ಖಾಸಗಿ ವಾಹಿನಿ ಜೊತೆ ಮಾತನಾಡಿ, ಘಟನೆಯ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಮಂಗಳೂರು: ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದಲೇ ಮುಸ್ಲಿಂ…
ಮಂಗಳೂರಿನ ವೈದ್ಯಕೀಯ ಕಾಲೇಜು ಆವರಣದಲ್ಲಿ ಯುವತಿ ಬಲವಂತದ ಕರೆದೊಯ್ದ ಆರೋಪ
ವೀಡಿಯೋ ವೈರಲ್; ಪ್ರಕರಣ ದಾಖಲಿಸಿ ಯುವತಿಯನ್ನು ಪತ್ತೆಹಚ್ಚಲು ಪೊಲೀಸರಿಗೆ ಸೂಚನೆ ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಕುಟುಂಬಸ್ಥರು ಬಲವಂತವಾಗಿ ವಾಹನದಲ್ಲಿ ಕರೆದೊಯ್ದಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಯುವತಿಯನ್ನು ಪತ್ತೆಹಚ್ಚುವಂತೆ ಸೂಚನೆ…
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸುಪ್ರೀಂ ಕೋರ್ಟ್ ಅಸ್ತು!
ರಾಜ್ಯ ಸರ್ಕಾರದ ಮೇಲ್ಮನವಿ ವಜಾ – ಓಲಾ, ಉಬರ್, ರ್ಯಾಪಿಡೊ ಸೇವೆಗೆ ಮುಂದುವರಿಕೆ ಅವಕಾಶ ನವದೆಹಲಿ: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ನ ಆದೇಶವನ್ನು…
ಡಿ. 17ರಂದು ಕುಶಾಲನಗರದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಜಿಲ್ಲಾ ಮಟ್ಟದ ನೃತ್ಯೋತ್ಸವ, ಸಾಧಕರಿಗೆ ಸನ್ಮಾನ ಕುಶಾಲನಗರ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಡಿಸೆಂಬರ್ 17ರಂದು ಕುಶಾಲನಗರದ ಕಲಾಭವನದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ…
ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ಸಹಕಾರಿ ಬ್ಯಾಂಕುಗಳ ಪಾತ್ರ ಮಹತ್ವದ್ದು: ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ
73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಹಕಾರ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಡಿಕೇರಿ: ರೈತ ಸಮುದಾಯದ ಆರ್ಥಿಕ ಹಾಗೂ ಸಾಮಾಜಿಕ ಏಳಿಗೆಯಲ್ಲಿ ಸಹಕಾರಿ ಬ್ಯಾಂಕುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಮಾಜದ ವಿವಿಧ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಸಹಕಾರ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ…
ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಕಾರ್ಯಾರಂಭಕ್ಕೆ ವೇಗ
ಅಧಿಕಾರಿಗಳೊಂದಿಗೆ ಶಾಸಕ ಡಾ. ಮಂತರ್ ಗೌಡ ಸಭೆ – ಹೃದಯ ಚಿಕಿತ್ಸೆಗೆ ಇನ್ಮುಂದೆ ಮೈಸೂರಿಗೆ, ಮಂಗಳೂರಿಗೆ ಅಲೆಯುವ ಅಗತ್ಯ ಕಡಿಮೆ ಮಡಿಕೇರಿ: ಕೊಡಗು ಜಿಲ್ಲೆಯ ಜನರಿಗೆ ಸುಧಾರಿತ ಹೃದಯ ಚಿಕಿತ್ಸಾ ಸೌಲಭ್ಯವನ್ನು ಸ್ಥಳೀಯವಾಗಿಯೇ ಒದಗಿಸುವ ಉದ್ದೇಶದಿಂದ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ…
ಕಾಂಗ್ರೆಸ್ಗಾಗಿ ದುಡಿದರೂ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ: ಕೆ.ಎ. ಯಾಕೂಬ್ ಅಸಮಾಧಾನ
ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಘೋಷಣೆ – ಶಾಸಕದ್ವಯರು, ಜಿಲ್ಲಾಧ್ಯಕ್ಷರ ವಿರುದ್ಧ ಬೇಸರ ಕೊಡಗು: ಕಾಂಗ್ರೆಸ್ ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದಿದ್ದರೂ ಸೂಕ್ತ ಸ್ಥಾನಮಾನ ಹಾಗೂ ಮನ್ನಣೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕೊಡಗಿನ ಪ್ರಮುಖ ರಾಜಕೀಯ ಮುಖಂಡ ಹಾಗೂ ಸಮಾಜ…
Breaking News: ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆ.ಎ. ಯಾಕೂಬ್
ಕೊಡಗು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೊಡಗಿನ ಪ್ರಮುಖ ರಾಜಕೀಯ ಮುಖಂಡ ಹಾಗೂ ಸಮಾಜ ಸೇವಕ ಕೆ.ಎ. ಯಾಕೂಬ್ (Yakub K.A.) ಘೋಷಿಸಿದ್ದಾರೆ. ಕೆ.ಎ. ಯಾಕೂಬ್ ಅವರು ಈ ಹಿಂದೆ ಕೊಡಗು ಜಿಲ್ಲಾ ವಕ್ಫ್…
