ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಬದಲಾಯಿಸಿ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವಂತೆ ಶಾಸಕ ಅಶೋಕ್ ರೈ ಅವರು ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಮನವಿ ಸಲ್ಲಿಸಿದ್ದಾರೆ.

ಜಿಲ್ಲೆಯ ಹೆಸರನ್ನು ಮಂಗಳೂರು ಜಿಲ್ಲೆ ಎಂದು ಬದಲಾಯಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದು ಮನವಿ ಮಾಡಿದ್ದಾರೆ.

ಈ ಮನವಿಯ ಕುರಿತು ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

Leave a Reply

Your email address will not be published. Required fields are marked *