Author: MF Peraje

ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್! ಘಟನೆ ಹಿಂದಿನ ವಿಚಾರಗಳನ್ನು ಬಿಚ್ಚಿಟ್ಟ ಕಾಲೇಜಿನ ಡೀನ್

ಕಣಚೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಡೀನ್ ಡಾ. ಶಹನವಾಝ್ ಮಾಣಿಪ್ಪಾಡಿ ಅವರು ಖಾಸಗಿ ವಾಹಿನಿ ಜೊತೆ ಮಾತನಾಡಿ, ಘಟನೆಯ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಮಂಗಳೂರು: ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದಲೇ ಮುಸ್ಲಿಂ…

ಮಂಗಳೂರಿನ ವೈದ್ಯಕೀಯ ಕಾಲೇಜು ಆವರಣದಲ್ಲಿ ಯುವತಿ ಬಲವಂತದ ಕರೆದೊಯ್ದ ಆರೋಪ

ವೀಡಿಯೋ ವೈರಲ್; ಪ್ರಕರಣ ದಾಖಲಿಸಿ ಯುವತಿಯನ್ನು ಪತ್ತೆಹಚ್ಚಲು ಪೊಲೀಸರಿಗೆ ಸೂಚನೆ ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಕುಟುಂಬಸ್ಥರು ಬಲವಂತವಾಗಿ ವಾಹನದಲ್ಲಿ ಕರೆದೊಯ್ದಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಯುವತಿಯನ್ನು ಪತ್ತೆಹಚ್ಚುವಂತೆ ಸೂಚನೆ…

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸುಪ್ರೀಂ ಕೋರ್ಟ್ ಅಸ್ತು!

ರಾಜ್ಯ ಸರ್ಕಾರದ ಮೇಲ್ಮನವಿ ವಜಾ – ಓಲಾ, ಉಬರ್, ರ್ಯಾಪಿಡೊ ಸೇವೆಗೆ ಮುಂದುವರಿಕೆ ಅವಕಾಶ ನವದೆಹಲಿ: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು…

ಡಿ. 17ರಂದು ಕುಶಾಲನಗರದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಜಿಲ್ಲಾ ಮಟ್ಟದ ನೃತ್ಯೋತ್ಸವ, ಸಾಧಕರಿಗೆ ಸನ್ಮಾನ ಕುಶಾಲನಗರ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಡಿಸೆಂಬರ್ 17ರಂದು ಕುಶಾಲನಗರದ ಕಲಾಭವನದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ…

ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ಸಹಕಾರಿ ಬ್ಯಾಂಕುಗಳ ಪಾತ್ರ ಮಹತ್ವದ್ದು: ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಹಕಾರ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಡಿಕೇರಿ: ರೈತ ಸಮುದಾಯದ ಆರ್ಥಿಕ ಹಾಗೂ ಸಾಮಾಜಿಕ ಏಳಿಗೆಯಲ್ಲಿ ಸಹಕಾರಿ ಬ್ಯಾಂಕುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಮಾಜದ ವಿವಿಧ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಸಹಕಾರ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ…

ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಕಾರ್ಯಾರಂಭಕ್ಕೆ ವೇಗ

ಅಧಿಕಾರಿಗಳೊಂದಿಗೆ ಶಾಸಕ ಡಾ. ಮಂತರ್ ಗೌಡ ಸಭೆ – ಹೃದಯ ಚಿಕಿತ್ಸೆಗೆ ಇನ್ಮುಂದೆ ಮೈಸೂರಿಗೆ, ಮಂಗಳೂರಿಗೆ ಅಲೆಯುವ ಅಗತ್ಯ ಕಡಿಮೆ ಮಡಿಕೇರಿ: ಕೊಡಗು ಜಿಲ್ಲೆಯ ಜನರಿಗೆ ಸುಧಾರಿತ ಹೃದಯ ಚಿಕಿತ್ಸಾ ಸೌಲಭ್ಯವನ್ನು ಸ್ಥಳೀಯವಾಗಿಯೇ ಒದಗಿಸುವ ಉದ್ದೇಶದಿಂದ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ…

ಕಾಂಗ್ರೆಸ್‌ಗಾಗಿ ದುಡಿದರೂ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ: ಕೆ.ಎ. ಯಾಕೂಬ್ ಅಸಮಾಧಾನ

ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಘೋಷಣೆ – ಶಾಸಕದ್ವಯರು, ಜಿಲ್ಲಾಧ್ಯಕ್ಷರ ವಿರುದ್ಧ ಬೇಸರ ಕೊಡಗು: ಕಾಂಗ್ರೆಸ್ ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದಿದ್ದರೂ ಸೂಕ್ತ ಸ್ಥಾನಮಾನ ಹಾಗೂ ಮನ್ನಣೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕೊಡಗಿನ ಪ್ರಮುಖ ರಾಜಕೀಯ ಮುಖಂಡ ಹಾಗೂ ಸಮಾಜ…

Breaking News: ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆ.ಎ. ಯಾಕೂಬ್

ಕೊಡಗು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೊಡಗಿನ ಪ್ರಮುಖ ರಾಜಕೀಯ ಮುಖಂಡ ಹಾಗೂ ಸಮಾಜ ಸೇವಕ ಕೆ.ಎ. ಯಾಕೂಬ್ (Yakub K.A.) ಘೋಷಿಸಿದ್ದಾರೆ. ಕೆ.ಎ. ಯಾಕೂಬ್ ಅವರು ಈ ಹಿಂದೆ ಕೊಡಗು ಜಿಲ್ಲಾ ವಕ್ಫ್…

65ನೇ ದಿನಕ್ಕೆ ಕಾಲಿಟ್ಟ ಕನ್ನಡ ಯಾತ್ರೆ; ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದುವರಿದ ಹೋರಾಟ

ಬೆಂಗಳೂರು: ಸರ್ಕಾರಿ ಕನ್ನಡ ಶಾಲೆಗಳ ಉಳಿವು ಮತ್ತು ಬಲವರ್ಧನೆಗಾಗಿ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ಕನ್ನಡ ಯಾತ್ರೆ 65ನೇ ದಿನಕ್ಕೆ ಕಾಲಿಟ್ಟಿದೆ. ಅಭಿಯಾನದ ರಾಜ್ಯಾಧ್ಯಕ್ಷ ಉನೈಸ್ ಪೆರಾಜೆ ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಸಾಗುತ್ತಿರುವ…

ಬೈಕಂಪಾಡಿ ಬೋಳಾಸ್ ಘಟಕದ ವಿರುದ್ಧದ ವರದಿಗಳಿಗೆ ಕಂಪನಿ ಸ್ಪಷ್ಟನೆ; ಲೇಬಲ್ ಘೋಷಣೆಯಲ್ಲಿ ತಿದ್ದುಪಡಿಗೆ ಸೂಚನೆ

ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಬೋಳಾಸ್ ಅಗ್ರೋ ಸಂಸ್ಥೆಯ ಖಾದ್ಯ ತೈಲ ಸಂಸ್ಕರಣೆ ಹಾಗೂ ಪ್ಯಾಕಿಂಗ್ ಘಟಕದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ತಪಾಸಣೆಗೆ ಸಂಬಂಧಿಸಿದಂತೆ ಪ್ರಕಟವಾದ ವರದಿಗಳಿಗೆ ಕಂಪನಿ ಸ್ಪಷ್ಟನೆ ನೀಡಿದೆ. ತಪಾಸಣೆ ವೇಳೆ ಘಟಕದ…