ನವೆಂಬರ್ 27ರಂದು ಕುಶಾಲನಗರದ ಐತಿಹಾಸಿಕ ಶ್ರೀ ಮಹಾಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ
ನವೆಂಬರ್ 26ರಿಂದ ಡಿಸೆಂಬರ್ 20ರವರೆಗೆ ಗುಂಡೂರಾವ್ ಬಡಾವಣೆಯಲ್ಲಿ ಅದ್ಧೂರಿ ಜಾತ್ರೆ ಕುಶಾಲನಗರದ ಐತಿಹಾಸಿಕ ಶ್ರೀ ಮಹಾಗಣಪತಿ ದೇವಾಲಯದ ವಾರ್ಷಿಕ ರಥೋತ್ಸವವು ನವೆಂಬರ್ 27ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಜರುಗಲಿದೆ ಎಂದು ಶ್ರೀ ಗಣಪತಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಎಂ.ಕೆ.…
