Author: HJ Sullia

ಕಣಚೂರು ಕಾಲೇಜು ವಿದ್ಯಾರ್ಥಿನಿ ಅಪಹರಣ ಕೇಸ್: ಕೇರಳದಲ್ಲಿ ಯುವತಿಯ ರಕ್ಷಣೆ; ಕುಟುಂಬದ ಜೊತೆ ತೆರಳಲು ನಿರಾಕರಣೆ

ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಸಂಬಂಧಿಕರ ಮನೆಯಿಂದ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಯುವತಿಯನ್ನು ರಕ್ಷಿಸಿದ ಬಳಿಕ ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ಕುಟುಂಬದ ಸದಸ್ಯರ ಜೊತೆ ತೆರಳಲು ಯುವತಿ ನಿರಾಕರಿಸಿದ್ದಾಳೆ ಎಂದು ಪೊಲೀಸ್…

ಸುಳ್ಯ ರಾಮ ಮಂದಿರದಲ್ಲಿ 85 ನೇ ವರ್ಷದ ಏಕಾಹ ಭಜನೆಯ ದೀಪ ಸ್ಥಾಪನೆ

ಸುಳ್ಯದ ಶ್ರೀ ರಾಮ ಪೇಟೆಯ ಶ್ರೀ ರಾಮ ಮಂದಿರದಲ್ಲಿ 85 ನೇ ವರ್ಷದ ಏಕಾಹ ಭಜನೆ ಕಾರ್ಯಕ್ರಮ ನ.20 ರಂದು ದೀಪ ಸ್ಥಾಪನೆಯೊಂದಿಗೆ ಆರಂಭಗೊಂಡಿತು. ದೀಪ ಸ್ಥಾಪನೆಯನ್ನು ಬಳ್ಪ ತ್ರಿಶೂಲಿನಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಯಂ.ವಿ.ಶ್ರೀವತ್ಸ ರವರು…

ಕುಶಾಲನಗರ: ಹಾರಂಗಿ ಹಿನ್ನಿರಿನಲ್ಲಿ ಮುಳುಗಿ ಯುವಕ ಮೃತ್ಯು

ಪತ್ತೆಯಾಗದ ಮೃತ ದೇಹ, ಪೊಲೀಸರು ಹಾಗೂ ಅಗ್ನಿಶಾಮಕ ದಳದವರಿಂದ ತೀವ್ರ ಹುಡುಕಾಟ ಕುಶಾಲನಗರ ಸಮೀಪ ಹೇರೂರು ಬಳಿ ಹಾರಂಗಿ ಹಿನ್ನೀರಿನಲ್ಲಿ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನವಂಬರ್ 19ರಂದು ಸಂಜೆ ನಡೆದಿದೆ. ಗಿರಿಜನ ಕಾಲೋನಿ ನಿವಾಸಿ ವಿನೋದ್ ಎಂಬಾತ ಮೃತ…

ಮಾಣಿ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ| 9ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಮಾಣಿ: ರಸ್ತೆ ದಾಟುತ್ತಿದ್ದ ಶಾಲಾ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಶಾಲೆ ಬಿಟ್ಟು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಈ ಮಾರ್ಗದಲ್ಲಿ ಬಂದ ಲಾರಿಯೊಂದು ಡಿಕ್ಕಿ…

ಸುಳ್ಯ: ಮೇಯಲು ಬಿಟ್ಟಿದ್ದ ದನ‌ವನ್ನು ಕಳ್ಳತನಕ್ಕೆ ಯತ್ನ -ಇಬ್ಬರನ್ನು ಬಂಧಿಸಿದ ಸುಳ್ಯ ಪೋಲೀಸರು

ಸುಳ್ಯದ ಗಾಂಧಿನಗರದಲ್ಲಿ ಮೇಯಲು ಬಿಟ್ಟಿದ್ದ ದನಗಳ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಸುಳ್ಯ ಪೋಲೀಸರು ಬಂಧಿಸಿರುವ ಘಟನೆ ನ.18ರಂದು ನಡೆದಿದೆ. ಬೆಳಗ್ಗಿನ ಜಾವ ಗಾಂಧಿನಗರ ಶಾಲೆಯ ಮೈದಾನದಲ್ಲಿ ಇಬ್ಬರು ವ್ಯಕ್ತಿಗಳು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಕಳ್ಳತನ ಮಾಡಿ ಕೇರಳ ರಾಜ್ಯಕ್ಕೆ ಸಾಗಾಟ ಮಾಡುವ…

ಸುಳ್ಯ : ಗ್ರೀನ್ ವ್ಯೂ ಸಂಸ್ಥೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ವೈ. ಎಸ್. ಹರಗಿ ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು…

ಮಂಗಳೂರು : ವ್ಯಕ್ತಿಯೊಬ್ಬರನ್ನು ಬೆದರಿಸಿ 8.35 ಲಕ್ಷ ಹಣ ದರೋಡೆ ಮಾಡಿದ ಪ್ರಕರಣದ | ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಕಷ್ಟಡಿಗೆ ಪಡೆದು ವಿಚಾರಣೆ ಮಂಗಳೂರಿನ ಕಣ್ಣೂರಿನಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯೊಂದರ ಉದ್ಯೋಗಿಯಾಗಿ ಮಯ್ಯದಿ ಎಂಬವರು ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸಿಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ತಲವಾರು ತೋರಿಸಿ ಬೆದರಿಸಿ ರೂ.8.35 ಲಕ್ಷ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ…

ಸುಳ್ಯ: ಡಿ.14,15 ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ಆಶ್ರಯದಲ್ಲಿ 20ನೇ ಸ್ವಲಾತ್ ವಾರ್ಷಿಕ

ಎರಡು ದಿನಗಳ ಧಾರ್ಮಿಕ ಪ್ರಭಾಷಣ ಮತ್ತು ದುವಾ ಮಜ್ಲೀಸ್ ವಿವಿಧ ಧಾರ್ಮಿಕ ಪಂಡಿತರುಗಳು ಹಾಗೂ ಉಲಮಾ ನೇತಾರರ ಆಗಮನ ಸುಳ್ಯ : ಸಾಮಾಜಿಕ ಕ್ಷೇತ್ರದಲ್ಲಿ ವಿವಿಧ ಸಾಧನೆಗಳನ್ನು ಮಾಡಿರುವ ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ ವತಿಯಿಂದ ವರ್ಷಂ ಪ್ರತಿ…

ಕುಶಾಲನಗರ: ತಾಲೂಕು ಮಟ್ಟದ ವಿಜ್ಞಾನ ಪ್ರದರ್ಶನ ಸ್ಪರ್ಧೆ

ಪ್ರಥಮ ಸ್ಥಾನವನ್ನು ಪಡೆದುಕೊಂಡ ಸುಂಟಿಕೊಪ್ಪನಾಡು ಕೊಡಗರಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳು ಕುಶಾಲನಗರದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ವಿಜ್ಞಾನ ಪ್ರದರ್ಶನ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಸುಂಟಿಕೊಪ್ಪನಾಡು ಕೊಡಗರಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳು ಮೂರು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಮಳೆ ನೀರನ್ನು ಪುನರ್…

ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗದಲ್ಲಿ ಎಕ್ಸರೇ ಮತ್ತು ಬ್ಯಾಂಡೇಜ್ ಕಾರ್ಯಕ್ಕೆ ಬಡವರಿಂದ ಶುಲ್ಕ ಪಾವತಿಸಿಕೊಳ್ಳುವುದು ಸರಿಯಲ್ಲ

ಬಡವರಿಗೆ ಉಚಿತ ಚಿಕಿತ್ಸೆ ನೀಡಿ : ಜಿಲ್ಲಾ ಕಾರ್ಮಿಕ ಸಂಘಟನೆ ವತಿಯಿಂದ ಮನವಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗದಲ್ಲಿ ಎಕ್ಸೆರೇ ಮತ್ತು ಗಾಯದ ಪಟ್ಟಿ ಕಟ್ಟಲು ಬಡವರಿಂದ ಶುಲ್ಕವನ್ನು ಪಾವತಿಸಿಕೊಳ್ಳುವುದು ಸರಿಯಲ್ಲ. ಆದ್ದರಿಂದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತ ಚಿಕಿತ್ಸೆ…