ಐತಿಹಾಸಿಕ ಕ್ಷಣ: ಕಸ್ತೂರಿ ರಂಗನ್ ವರದಿಯನ್ನು ಸರ್ವಾನುಮತದಿಂದ ತಿರಸ್ಕರಿಸಿದ ಕರ್ನಾಟಕ ವಿಧಾನಸಭೆ
ಬೆಂಗಳೂರು/ಮಡಿಕೇರಿ: ಕರ್ನಾಟಕ ವಿಧಾನಸಭೆಯು ಕಸ್ತೂರಿ ರಂಗನ್ ವರದಿಯನ್ನು ಸರ್ವಾನುಮತದಿಂದ ತಿರಸ್ಕರಿಸುವ ಮೂಲಕ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ನಿರ್ಣಯವು ಕೊಡಗಿನ ರೈತರ ಹಾಗೂ ಮಲೆನಾಡಿನ ಜನರ ಸುದೀರ್ಘ ಹೋರಾಟಕ್ಕೆ ಸಿಕ್ಕ ದೊಡ್ಡ ಗೆಲುವಾಗಿದೆ. ವಿಧಾನಸಭೆಯಲ್ಲಿ ಶ್ರೀ ಡಿ. ಕೆ. ಶಿವಕುಮಾರ್ ಅವರು…
