108 ಆಂಬುಲೆನ್ಸ್ ಸಿಬ್ಬಂದಿ ಸಮಸ್ಯೆಗಳ ಕುರಿತು ಯು.ಟಿ. ಖಾದರ್ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು: ಆರೋಗ್ಯಸೌಧದಲ್ಲಿ 108 ಆಂಬುಲೆನ್ಸ್ ಸಿಬ್ಬಂದಿಯ ವಿವಿಧ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ಬೇಡಿಕೆಗಳ ಕುರಿತು ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ಮಹತ್ವದ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ 108 ಆಂಬುಲೆನ್ಸ್ ಚಾಲಕರು ತಮ್ಮ ಕರ್ತವ್ಯದ ವೇಳೆ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಕೆಲಸದ…
