ಸುಂಟಿಕೊಪ್ಪ: 7ನೇ ಹೊಸಕೋಟೆ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರೆ
ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಹಾಗೂ ವರ್ಣರಂಜಿತ ವೇದಿಕೆಯಲ್ಲಿ ರಂಜಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಸುಂಟಿಕೊಪ್ಪ: 7ನೇ ಹೊಸಕೋಟೆ ಸರಕಾರಿ ಶಾಲಾ ಹಿರಿಯ ವಿದ್ಯಾರ್ಥಿ ಬಳಗದ ವತಿಯಿಂದ ನಡೆದ 4ನೇ ವರುಷದ ಅದ್ಧೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ನವಂಬರ್ 22ರಂದು ಸಂಜೆ…






