ಮಂಗಳೂರು: ಗಲಭೆ ಸಂದರ್ಭದಲ್ಲಿ ಗಲಾಟೆ ಮಾಡಿಕೊಂಡಿದ್ದ ಆರೋಪ

20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಮನೋಜ್ ಎಂಬಾತನ ಬಂಧನ 2005 ರಲ್ಲಿ ನಡೆದ ಕೋಮು ಗಲಭೆಯ ಸಮಯ ಗಲಾಟೆ ಮಾಡಿಕೊಂಡಿದ್ದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದು ಆತನನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. 2005ರಲ್ಲಿ…

ತಿಂಗಳಿಗೆ 15 ಸಾವಿರ ರೂ. ಸಂಬಳ ಪಡೆಯುವ ಯುವಕನ ಹೆಸರಿನಲ್ಲಿ 350 ಕೋಟಿ ರೂ. ಜಿಎಸ್‌ಟಿ ವಹಿವಾಟು! ದಾಖಲೆ ದುರುಪಯೋಗದ ಶಂಕೆ

ಬಳ್ಳಾರಿ: ತಿಂಗಳಿಗೆ ಕೇವಲ 15 ಸಾವಿರ ರೂ. ಸಂಬಳ ಪಡೆಯುವ ಟೊಯೋಟಾ ಶೋರೂಂ ಉದ್ಯೋಗಿಯೊಬ್ಬರ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಅವರ ಹೆಸರಿನಲ್ಲಿ 350 ಕೋಟಿ ರೂ.ಗೂ ಅಧಿಕ ವಹಿವಾಟು ನಡೆಸಿರುವ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಬಳ್ಳಿಯ ಟೊಯೋಟಾ ಶೋರೂಂನಲ್ಲಿ ಸರ್ವೀಸ್…

ಬೇಳೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ ಆಚರಿಸಿದ ಶಾಸಕ ಡಾ. ಮಂತರ್ ಗೌಡ

ಸೋಮವಾರಪೇಟೆ: ಬೇಳೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಶಾಲಾ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತ ಶಾಸಕರು, ಅವರ ಮುಗ್ಧ ನಗು, ಉತ್ಸಾಹ ಹಾಗೂ…

ತಾಯಿಯ ಮೃತದೇಹ ಕಂಡು ಬಿಕ್ಕಿ ಬಿಕ್ಕಿ ಅತ್ತ ರವಿ ಪೂಜಾರಿ; ಅಂತ್ಯಕ್ರಿಯೆ ಮುಗಿಸಿ ಮತ್ತೆ ಜೈಲಿಗೆ

ಉಡುಪಿ: ಆರು ವರ್ಷಗಳ ಬಳಿಕ ಹುಟ್ಟೂರಿಗೆ ಆಗಮಿಸಿದ ಭೂಗತ ಲೋಕದ ಕುಖ್ಯಾತ ಆರೋಪಿ ರವಿ ಪೂಜಾರಿ, ತಾಯಿಯ ಅಂತಿಮ ದರ್ಶನ ಪಡೆದು ಭಾವುಕರಾಗಿ ಕಣ್ಣೀರಿಟ್ಟ ಘಟನೆ ಮಲ್ಪೆ ಸಮೀಪದ ನೆರ್ಗಿಯಲ್ಲಿ ನಡೆದಿದೆ. ತಾಯಿ ಸುಶೀಲಾ ಪೂಜಾರ್ತಿ (86) ಅವರು ನವೆಂಬರ್ 12ರಂದು…

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನೆಲ್ಲಿಕುಮೇರಿ ಅಂಗನವಾಡಿ ಕೇಂದ್ರದ ವತಿಯಿಂದ ಮಕ್ಕಳ ದಿನಾಚರಣೆ

ಸಂಪಾಜೆ: ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದ ಅಂಗವಾಗಿ ನೆಲ್ಲಿಕುಮೇರಿ ಅಂಗನವಾಡಿ ಕೇಂದ್ರದ ವತಿಯಿಂದ ಮಕ್ಕಳ ದಿನಾಚರಣೆಯನ್ನು ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ಉದ್ಘಾಟಿಸಿ ಶುಭ ಹಾರೈಸಿದರು.…

ಪ್ರಜಾಸೇವಾ ಅಭಿಯಾನದಿಂದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಶಾಸಕ ಪೊನ್ನಣ್ಣ; ನಾಪೋಕ್ಲು ಹೋಬಳಿ ಮಟ್ಟದ ಅಭಿಯಾನಕ್ಕೆ ಚಾಲನೆ; 80 ಅರ್ಜಿಗಳ ಸ್ವೀಕಾರ

ಮಡಿಕೇರಿ: ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ವಿವಿಧ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು…

ಕುಶಾಲನಗರ: ಮನೆಯ ಮಹಡಿಯಿಂದ ಬಿದ್ದು 11 ವರ್ಷದ ಬಾಲಕ ಮೃತ್ಯು; ಕೊಪ್ಪದ ಮಾನಸಪೊನ್ನಪ್ಪ ಲೇಔಟ್‌ನಲ್ಲಿ ದುರಂತ

ಕುಶಾಲನಗರ: ಮನೆಯ ಮಹಡಿಯಿಂದ ಆಕಸ್ಮಿಕವಾಗಿ ಜಾರಿ ಬಿದ್ದು 11 ವರ್ಷದ ಬಾಲಕನೊಬ್ಬ ಮೃತಪಟ್ಟ ಹೃದಯವಿದ್ರಾವಕ ಘಟನೆ ನ. 13ರಂದು ಕೊಪ್ಪದ ಮಾನಸಪೊನ್ನಪ್ಪ ಲೇಔಟ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ಚಿರಂತ್ ಎಂದು ಗುರುತಿಸಲಾಗಿದೆ. ಇವರು ಕೊಪ್ಪ ಗ್ರಾಮದ ಕಟ್ಟಡ ಗುತ್ತಿಗೆದಾರ ಅರುಣ್ ಅವರ…

ದಕ್ಷಿಣ ಕನ್ನಡ ಜಿಲ್ಲೆ: ಉಪ್ಪಿನಂಗಡಿ ಸುಲಿಗೆ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೌಕ್ರಾಡಿ ಎಂಬಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಶಿವಶಂಕರ್ ಶಾಸ್ತ್ರಿ ಎಂಬವರ ಮನೆಗೆ ನಾಲ್ಕು ಮಂದಿ ಅಪರಿಚಿತರು ಚಿಕಿತ್ಸೆ ಪಡೆಯುವ ನೆಪದಲ್ಲಿ ಬಂದು ಮನೆಯಲ್ಲಿದ್ದ ಶಿವಶಂಕರ್ ಶಾಸ್ತ್ರಿ ಹಾಗೂ ಅವರ ಪತ್ನಿಯನ್ನು ಕಟ್ಟಿಹಾಕಿ ಚಿನ್ನಾಭರಣ,…

ಕೊಡಗು: ಮಾದಾಪುರದಲ್ಲಿ ಸಮಸ್ತ ಶತಮಾನೋತ್ಸವದ ಅಂಗವಾಗಿ ಪೋಸ್ಟರ್ ಪ್ರದರ್ಶನ; ಎಸ್‌ವೈಎಸ್ ಹಾಗೂ ಎಸ್‌ಎಸ್‌ಎಫ್ ನೇತೃತ್ವದಲ್ಲಿ ಕಾರ್ಯಕ್ರಮ

ಕೊಡಗು: ಸಮಸ್ತದ 100ನೇ ವರ್ಷಾಚರಣೆಯ ಅಂಗವಾಗಿ ಕೊಡಗು ಜಿಲ್ಲೆಯ ಮಾದಾಪುರದಲ್ಲಿ ಎಸ್‌ವೈಎಸ್ ಹಾಗೂ ಎಸ್‌ಎಸ್‌ಎಫ್ ನೇತೃತ್ವದಲ್ಲಿ ಸುನ್ನೀ ಸಂಘ ಕುಟುಂಬಗಳ ವತಿಯಿಂದ ಶತಮಾನೋತ್ಸವದ ಪೋಸ್ಟರ್ ಪ್ರದರ್ಶನ ಕಾರ್ಯಕ್ರಮ ನ. 13ರಂದು ಮಾದಾಪುರ ಪೇಟೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಎಸ್‌ಎಫ್),…

ಕನ್ನಡ ಪೆರಾಜೆ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸಂಭ್ರಮ

ಕನ್ನಡ ಶಾಲೆ ಉಳಿಸಿ–ಬೆಳೆಸಿ ಅಭಿಯಾನದಡಿ ಜಾರುಬಂಡಿ, ನವೀಕೃತ ಪೇಂಟಿಂಗ್ ಉದ್ಘಾಟನೆ; ಹಿರಿಯ ವಿದ್ಯಾರ್ಥಿ ಸಂಘದಿಂದ ಕುರ್ಚಿ, ಮೈಕ್ ಸ್ಪೀಕರ್ ಕೊಡುಗೆ ಪೆರಾಜೆ: ಕನ್ನಡ ಪೆರಾಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಂಭ್ರಮದಿಂದ…