ಸುಳ್ಯ: ಗೂನಡ್ಕ ಬಳಿ ದನಕ್ಕೆ ಬೈಕ್ ಡಿಕ್ಕಿ; ಸವಾರನಿಗೆ ಗಂಭೀರ ಗಾಯ!
ಬೈಕ್ ಸವಾರ ಹಾಗೂ ದನ ಗಾಯ – ಗಾಯಾಳು ಆಸ್ಪತ್ರೆಗೆ ದಾಖಲು ಸುಳ್ಯ: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಗೂನಡ್ಕ ಬಳಿ ರಸ್ತೆಗೆ ಅಡ್ಡ ಬಂದ ದನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ದನ ಗಾಯಗೊಂಡ…
ಕನ್ನಡ ಶಾಲೆ ಉಳಿಸಿ–ಬೆಳೆಸಿ ಅಭಿಯಾನ: ನ.13ರಂದು ಕನ್ನಡ ಪೆರಾಜೆ ಶಾಲೆಯಲ್ಲಿ ಜಾರುಬಂಡಿ ಹಾಗೂ ಶಾಲೆಯ ನವೀಕೃತ ಪೇಂಟಿಂಗ್ ಉದ್ಘಾಟನಾ ಕಾರ್ಯಕ್ರಮ
ಪೆರಾಜೆ: ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಕನ್ನಡ ಶಾಲೆ ಉಳಿಸಿ–ಬೆಳೆಸಿ ಅಭಿಯಾನ’ದ ಅಂಗವಾಗಿ ನವೆಂಬರ್ 13ರಂದು ಕನ್ನಡ ಪೆರಾಜೆಯ ಶಾಲೆಯಲ್ಲಿ ಕನ್ನಡ ಯಾತ್ರೆ ಹಾಗೂ ವಿವಿಧ ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿವೆ. ಅಂದು ಬೆಳಿಗ್ಗೆ 9.30ಕ್ಕೆ ಕನ್ನಡ ಪೆರಾಜೆ ಶಾಲಾ…
ನವೆಂಬರ್ 13ರಂದು ಸೋಮವಾರಪೇಟೆಯಲ್ಲಿ ಮಿನಿ ಉದ್ಯೋಗ ಮೇಳ
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪದವೀಧರರಿಗೆ ಉದ್ಯೋಗಾವಕಾಶ – 7 ಖಾಸಗಿ ಕಂಪನಿಗಳಿಂದ ನೇಮಕಾತಿ ಸೋಮವಾರಪೇಟೆ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ವತಿಯಿಂದ ನವೆಂಬರ್ 13ರಂದು ಸೋಮವಾರಪೇಟೆಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಸೋಮವಾರಪೇಟೆ ತಾಲೂಕು ಪಂಚಾಯಿತಿ…
ನಿಗಮ ಮಂಡಳಿಗಳಿಗೆ ನಿರ್ದೇಶಕರ ನೇಮಕ: ಕೊಡಗು ಜಿಲ್ಲೆಗೆ ಐವರ ಸ್ಥಾನ!
ರಾಜ್ಯ ಸರ್ಕಾರದಿಂದ ನೇಮಕಾತಿ ಪಟ್ಟಿ ಬಿಡುಗಡೆ – ವಿವಿಧ ನಿಗಮ ಹಾಗೂ ಅಭಿವೃದ್ಧಿ ಮಂಡಳಿಗಳಿಗೆ ಕೊಡಗಿನ ಐವರಿಗೆ ಅವಕಾಶ ಕೊಡಗು: ಕರ್ನಾಟಕ ರಾಜ್ಯ ಸರ್ಕಾರ ವಿವಿಧ ನಿಗಮ ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಈ…
ಕಾಂಗ್ರೆಸ್ ಚುನಾವಣಾ ಭರವಸೆ ಈಡೇರಿಕೆಗೆ ಆಗ್ರಹ: ಫ್ರೀಡಂ ಪಾರ್ಕ್ನಲ್ಲಿ ಅಲ್ಪಸಂಖ್ಯಾತರು, ಶೋಷಿತರ ಬೃಹತ್ ಸಮಾವೇಶ!
ಮತಾಂತರ ನಿಷೇಧ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ರದ್ದುಪಡಿಸಲು ಒತ್ತಾಯ – ಮುಸ್ಲಿಮರ 2ಬಿ ಮೀಸಲಾತಿ ಮರುಸ್ಥಾಪನೆ ಸೇರಿದಂತೆ ಐದು ನಿರ್ಣಯಗಳ ಅಂಗೀಕಾರ – ಬೆಳಗಾವಿ ಅಧಿವೇಶನದೊಳಗೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ಬೆಂಗಳೂರು: 2023ರ ವಿಧಾನಸಭಾ…
ಕೊಡಗು: ಎಎಸ್ಐ ನಂದಿನೆರವಂಡ ವಸಂತಕುಮಾರ್ ನಿಧನ
ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ (ಎಎಸ್ಐ) ಕರ್ತವ್ಯ ನಿರ್ವಹಿಸುತ್ತಿದ್ದ ನಂದಿನೆರವಂಡ ವಸಂತಕುಮಾರ್ ಅವರು ನವೆಂಬರ್ 12ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ನ್ಯಾಯಾಧೀಶರಾಗಿರುವ ಪುತ್ರಿ ದಮಯಂತಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ನವೆಂಬರ್ 13ರಂದು ಕುಶಾಲನಗರದಲ್ಲಿರುವ…
ಮಡಿಕೇರಿಯಲ್ಲಿ ದೇವಾಲಯಕ್ಕೆ ಪೂಜೆಗೆ ಬಂದ ಕುಟುಂಬದ ಮೇಲೆ ಗುಂಪಿನಿಂದ ಹಲ್ಲೆ; ಮೂವರಿಗೆ ಗಾಯ!
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಹಲ್ಲೆ ಆರೋಪ – ಕೊಲೆ ಬೆದರಿಕೆ ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಗಾಯಾಳುಗಳ ಆರೋಪ ಮಡಿಕೇರಿ: ಹಬ್ಬದ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಪೂಜೆಗೆಂದು ಬಂದಿದ್ದ ಕುಟುಂಬದ ಮೇಲೆ ಗುಂಪೊಂದು ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಘಟನೆಯಲ್ಲಿ…
ಕುಡಿದ ಮತ್ತಿನಲ್ಲಿ ನಿತ್ಯ ಕಿರುಕುಳ: ಮಂಡ್ಯ ಮೂಲದ ಪತಿಯನ್ನು ಚಾಕುವಿನಿಂದ ಇರಿದು ಕೊಂದ ಪತ್ನಿ!
ಬೆಂಗಳೂರು: ಮಕ್ಕಳಾಗಿಲ್ಲ ಎಂಬ ವಿಚಾರವಾಗಿ ಪತಿ ನಿತ್ಯ ಕಿರುಕುಳ ನೀಡುತ್ತಿದ್ದ ಎನ್ನಲಾದ ಹಿನ್ನೆಲೆಯಲ್ಲಿ ಬೇಸತ್ತ ಪತ್ನಿಯೊಬ್ಬಳು, ಅಡುಗೆ ಮನೆಯ ಚಾಕುವಿನಿಂದ ಪತಿಗೆ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ನಡೆದಿದೆ. ಮಂಡ್ಯ ಮೂಲದ ರಾಜಶೇಖರ್ (44) ಕೊಲೆಯಾದವರು.…
ಆರ್ಎಸ್ಎಸ್ ಕಾರ್ಯಕರ್ತನಿಗೆ ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನ; ಕಾಂಗ್ರೆಸ್ನಲ್ಲಿ ಅಸಮಾಧಾನ
ಚಿತ್ರದುರ್ಗ: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಚಿತ್ರದುರ್ಗದ ಬಿಜೆಪಿ ಮಾಜಿ ನಗರ ಮಂಡಲ ಅಧ್ಯಕ್ಷ ಲೀಲಾಧರ ಠಾಕೂರ್ ಅವರಿಗೆ ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ…
ಮದುವೆ ಆಮಂತ್ರಣ ಪತ್ರಿಕೆ ಹಂಚಲು ತೆರಳುತ್ತಿದ್ದ ವಧು ಸೇರಿ ಇಬ್ಬರು ಯುವತಿಯರು ಲಾರಿ ಡಿಕ್ಕಿಗೆ ಬಲಿ
ಬೆಂಗಳೂರು : ಮದುವೆಯ ಸಂಭ್ರಮದಲ್ಲಿದ್ದ ಮಂಡ್ಯ ಜಿಲ್ಲೆಯ ನಾಗಮಂಗಲದ ಕುಟುಂಬವೊಂದರಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ. ಮದುವೆಯ ಆಮಂತ್ರಣ ಪತ್ರಿಕೆ ಹಂಚಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯರು ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ನಾಗಮಂಗಲ…
