ಮಂಡ್ಯದಲ್ಲಿ ರೈಲ್ವೆ ಹಳಿಯಲ್ಲಿ ಪ್ರೇಮಿಗಳ ಮೃತದೇಹ ಪತ್ತೆ: ವಿವಾಹಿತ ಮಹಿಳೆ, ಯುವಕ ಸಾವು!
ವಿಸಿ ಫಾರಂ ರೈಲ್ವೆ ಗೇಟ್ ಬಳಿ ಘಟನೆ; ಆತ್ಮಹತ್ಯೆ ಶಂಕೆ, ರೈಲ್ವೆ ಪೊಲೀಸರಿಂದ ತನಿಖೆ ಮಂಡ್ಯ: ಚಲಿಸುವ ರೈಲಿಗೆ ಸಿಲುಕಿ ವಿವಾಹಿತ ಮಹಿಳೆ ಹಾಗೂ ಯುವಕ ಮೃತಪಟ್ಟಿರುವ ಘಟನೆ ಮಂಡ್ಯ ನಗರದ ಹೊರವಲಯದ ವಿಸಿ ಫಾರಂ ರೈಲ್ವೆ ಗೇಟ್ ಸಮೀಪ ಗುರುವಾರ…
ಸುಳ್ಯ ಎನ್ನೆoಪಿಯುಸಿಯಲ್ಲಿ ವಾರ್ಷಿಕ ಕ್ರೀಡಾಕೂಟ, ಧ್ವಜಾರೋಹಣ ನೆರವೇರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶೋಭಾ ಚಿದಾನಂದ
ಸುಳ್ಯ: ಸುಳ್ಯದ ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ನವೆಂಬರ್ 6ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಉಪಾಧ್ಯಕ್ಷರಾದ ಶೋಭಾ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ದೀಪ ಪ್ರಜ್ವಲಿಸಿದರು.…
ಸುಳ್ಯ: ಸಮಸ್ತ ಶತಮಾನೋತ್ಸವ ಸಮಾವೇಶ ಯಶಸ್ವಿಗೊಳಿಸಲು ಕರೆ: ಸುಳ್ಯ ತಾಲೂಕು ಸುನ್ನಿ ಸಂಯುಕ್ತ ಜಮಾಅತ್ ಸಾಮಾನ್ಯ ಸಭೆಯಲ್ಲಿ ನಿರ್ಣಯ
ಗೂನಡ್ಕದಲ್ಲಿ ನಡೆದ ಸಭೆಯಲ್ಲಿ ಶತಮಾನೋತ್ಸವದ ಪ್ರಚಾರ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಕುರಿತು ಚರ್ಚೆ ಸುಳ್ಯ: ಸುಳ್ಯ ತಾಲೂಕು ಸುನ್ನಿ ಸಂಯುಕ್ತ ಜಮಾಅತ್ನ ಸಾಮಾನ್ಯ ಸಭೆಯು ನವೆಂಬರ್ 5ರಂದು ಗೂನಡ್ಕದ ಹಯಾತುಲ್ ಇಸ್ಲಾಂ ಮದ್ರಸಾದಲ್ಲಿ ಅಧ್ಯಕ್ಷರಾದ ಮುಹಮ್ಮದ್ ಕುಂಞಿ ಗೂನಡ್ಕ ಅವರ…
ಹಾಲಿನ ದರ ಏರಿಕೆ ಸ್ವಾಗತಾರ್ಹ: ರೈತ ನಾಪಂಡ ಮುತ್ತಪ್ಪ ಬೆಂಬಲ
ಹೈನುಗಾರಿಕೆ ವೆಚ್ಚ ಹೆಚ್ಚಳದಿಂದ ರೈತರು ಸಂಕಷ್ಟದಲ್ಲಿದ್ದರು; ಬೆಲೆ ಪರಿಷ್ಕರಣೆ ಅನಿವಾರ್ಯವಾಗಿತ್ತು ಎಂದ ಮುತ್ತಪ್ಪ ಕುಶಾಲನಗರ: ಕರ್ನಾಟಕ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್ಗೆ 8 ರೂ. ಹೆಚ್ಚಿಸಿರುವುದು ಹಾಗೂ ಇದರಲ್ಲಿ 7 ರೂ.ಗಳನ್ನು ನೇರವಾಗಿ ಹಾಲು ಉತ್ಪಾದಕ ರೈತರಿಗೆ ನೀಡಲು ನಿರ್ಧರಿಸಿರುವುದು…
ಪಿರಿಯಾಪಟ್ಟಣದಲ್ಲಿ ವಿದ್ಯಾರ್ಥಿನಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಕ್ಲಿನಿಕ್ ಮುಂದೆ ಪ್ರತಿಭಟನೆ!
ಚಿಕಿತ್ಸೆ ನೀಡಿದ ಕ್ಲಿನಿಕ್ ಹಾಗೂ ಬಸವೇಶ್ವರ ವೃತ್ತದಲ್ಲಿ ಕುಟುಂಬಸ್ಥರು, ಸ್ಥಳೀಯರಿಂದ ಆಕ್ರೋಶ ಪಿರಿಯಾಪಟ್ಟಣ: ಹೊಟ್ಟೆನೋವಿನಿಂದ ಬಳಲುತ್ತಿದ್ದ ಪದವಿ ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಮೃತ ವಿದ್ಯಾರ್ಥಿನಿಯ ಕುಟುಂಬಸ್ಥರು ಹಾಗೂ ಸ್ಥಳೀಯರು ನವೆಂಬರ್ 5ರಂದು…
ಬೆಂಗಳೂರಿನಲ್ಲಿ ಭೀಕರ ಸರಣಿ ಹತ್ಯಾಕಾಂಡ: ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ಕೊಂದ ಆರೋಪ; ಕ್ಯಾಬ್ ಚಾಲಕ ಅರೆಸ್ಟ್!
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪೂರ್ವಯೋಜಿತ ಸಂಚು ರೂಪಿಸಿ ಕುಟುಂಬದ ಸದಸ್ಯರನ್ನು ಒಬ್ಬೊಬ್ಬರನ್ನಾಗಿ ಮನೆಗೆ ಕರೆಸಿಕೊಂಡು ಕೊಲೆ ಮಾಡಿರುವ…
ಕನ್ನಡ ಶಾಲೆಗಳ ಉಳಿವಿಗಾಗಿ ‘ಕನ್ನಡ ಯಾತ್ರೆ’ಗೆ 50 ದಿನಗಳ ಸಂಭ್ರಮ: ಸುಳ್ಯ ತಾಲೂಕಿನಲ್ಲಿ ಯಾತ್ರೆಗೆ ಜನರಿಂದ ಸ್ವಾಗತ
ಸುಳ್ಯ: ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳ ಸಂರಕ್ಷಣೆ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಏಕರೂಪ ಶಿಕ್ಷಣ ನೀತಿ ಜಾರಿಗಾಗಿ ನಡೆಯುತ್ತಿರುವ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡ ಯಾತ್ರೆ 50 ದಿನಗಳನ್ನು ಪೂರೈಸಿದೆ. ಉನೈಸ್ ಪೆರಾಜೆ ಅವರ ನೇತೃತ್ವದಲ್ಲಿ…
ಪ್ರಿಯಾಂಕ ಖರ್ಗೆ ಹೇಳಿಕೆಗೆ ಕೊಡಗು ಜೆಡಿಎಸ್ ಸಾಮಾಜಿಕ ಜಾಲತಾಣ ಘಟಕದ ಉಪಾಧ್ಯಕ್ಷ ಶಿಯಾಬುದ್ದೀನ್ ಖಂಡನೆ
ನೆಲ್ಯಹುದಿಕೇರಿ: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಬಳಸಿದ್ದಾರೆ ಎನ್ನಲಾದ ‘ಹಳ್ಳಿ ಗುಗ್ಗು’ ಎಂಬ ಪದಪ್ರಯೋಗಕ್ಕೆ ಕೊಡಗು ಜೆಡಿಎಸ್ ಸಾಮಾಜಿಕ ಜಾಲತಾಣ ಘಟಕದ ಉಪಾಧ್ಯಕ್ಷ ಶಿಯಾಬುದ್ದೀನ್ ವಿಪಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…
ಮಗಳ ಜೊತೆ ಯುವಕನನ್ನು ಕಂಡು ಕೆರಳಿದ ತಂದೆ! ಕೇರಳ ಮೂಲದ ಕಾರ್ಮಿಕನನ್ನು ಹೊಡೆದು ಕೊಂದ ಉದ್ಯೋಗದಾತ ಅರೆಸ್ಟ್
ಬೆಂಗಳೂರು: ಮಗಳ ಜೊತೆಗಿದ್ದ ಕೇರಳ ಮೂಲದ ಯುವಕನನ್ನು ಕಂಡು ಆಕ್ರೋಶಗೊಂಡ ಉದ್ಯೋಗದಾತನೊಬ್ಬ ಆತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಯಲಹಂಕದಲ್ಲಿ ನಡೆದ ಈ ಘಟನೆಯಲ್ಲಿ 22 ವರ್ಷದ ಕಿರಣ್ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 45 ವರ್ಷದ…
ಸುಬ್ರಹ್ಮಣ್ಯ: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ! ಸ್ಥಳೀಯರು, ಪೊಲೀಸರಿಂದ ಸಿನಿಮೀಯ ರೀತಿಯಲ್ಲಿ ರಕ್ಷಣೆ
ವೈಯಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಂದ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಗೆ ಹಾರಿದ ವೇಳೆ ಮೊಸಳೆಯೊಂದು ದಾಳಿ ನಡೆಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ನದಿಯಲ್ಲಿ ಮಹಿಳೆ ಸಹಾಯಕ್ಕಾಗಿ ಕೂಗುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಮಹಿಳೆಯನ್ನು…
