ಫುಟ್‌ಬಾಲ್ ಲೋಕಕ್ಕೆ ಶಾಕ್: ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ಕ್ರಿಸ್ಟಿಯಾನೊ ರೊನಾಲ್ಡೊ ವಿದಾಯ ಘೋಷಣೆ!

ಲಿಸ್ಬನ್: ವಿಶ್ವ ಫುಟ್‌ಬಾಲ್‌ನ ದಿಗ್ಗಜ ಆಟಗಾರ, ಪೋರ್ಚುಗಲ್ ತಂಡದ ಸೂಪರ್‌ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ವಿದಾಯ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿರುವ ಅವರು, 23 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ…

SIR ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮತದಾರರ ಹಕ್ಕು ಕಸಿಯುವ ಷಡ್ಯಂತ್ರಕ್ಕೆ ಅವಕಾಶ ನೀಡುವುದಿಲ್ಲ – ಶಾಸಕ ಪೊನ್ನಣ್ಣ

ಗೋಣಿಕೊಪ್ಪಲು: ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಗೋಣಿಕೊಪ್ಪಲಿನ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ…

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ: SDPI ಸುಳ್ಯ ಕ್ಷೇತ್ರ ಸಮಿತಿಯಿಂದ ಪೂರ್ವಭಾವಿ ಸಭೆ

ಸುಳ್ಯ: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಸುಳ್ಯದ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ…

ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್! ಹಾಲು, ಅಕ್ಕಿ ದುಬಾರಿ ಬೆನ್ನಲ್ಲೇ ಹೋಟೆಲ್ ಊಟದ ದರ ಶೇ.15ರಷ್ಟು ಹೆಚ್ಚಳ!

ಬೆಂಗಳೂರು: ಈಗಾಗಲೇ ಹಾಲು, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಬೆಂಗಳೂರಿನ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಕಚ್ಚಾ ವಸ್ತುಗಳ ಬೆಲೆ ಹೆಚ್ಚಳದ ಪರಿಣಾಮ ನಗರದ ಹಲವು ಹೋಟೆಲ್‌ಗಳು ತಿಂಡಿ-ತಿನಿಸುಗಳ ದರವನ್ನು ಶೇ.10ರಿಂದ 15ರಷ್ಟು ಹೆಚ್ಚಿಸಿವೆ. ಟೀ ಮತ್ತು…

ವಿವಾದಾತ್ಮಕ ಹೇಳಿಕೆ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲು; ನೋಟಿಸ್ ನೀಡಿ ವಿಚಾರಣೆ!

ಕೋಲಾರ: ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಕಾರಿ ಹಾಗೂ ಬೆದರಿಕೆಯ ಹೇಳಿಕೆ ನೀಡಿದ ಆರೋಪದ ಮೇಲೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸ್ಥಳೀಯ ನ್ಯಾಯಾಲಯದ ಅನುಮತಿ ಪಡೆದು ಪೊಲೀಸರು…

‘ಗೃಹಲಕ್ಷ್ಮೀ’ಯರಿಗೆ ದೀಪಾವಳಿ ಗಿಫ್ಟ್ ನೀಡಿದ ರಾಜ್ಯ ಸರ್ಕಾರ: ಒಟ್ಟಿಗೆ 3 ಕಂತಿನ ಹಣ ಬಿಡುಗಡೆಗೆ ಆದೇಶ!

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. 34, 35 ಮತ್ತು 36ನೇ ಕಂತಿನ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಒಟ್ಟು 7,405.86 ಕೋಟಿ ರೂಪಾಯಿ ಹಣ ಬಿಡುಗಡೆಗೆ…

ದೀಪಾವಳಿ ಹೊತ್ತಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್: ನಂದಿನಿ ತುಪ್ಪ, ಬೆಣ್ಣೆ, ಪನ್ನೀರ್ ಬೆಲೆ ಭಾರೀ ಏರಿಕೆ!

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಗ್ರಾಹಕರಿಗೆ ಕೆಎಂಎಫ್ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದೆ. ನಂದಿನಿ ತುಪ್ಪ, ಬೆಣ್ಣೆ ಹಾಗೂ ಪನ್ನೀರ್ ಸೇರಿದಂತೆ ಹಲವು ಉತ್ಪನ್ನಗಳ ದರವನ್ನು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿವೆ. ಯಾವ ಉತ್ಪನ್ನದ ಬೆಲೆ…

ಕರಡು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲವೇ? ಹಳೆಯ ಮತದಾರರೂ ಫಾರಂ 6 ಸಲ್ಲಿಸಬಹುದು; ಚುನಾವಣಾ ಆಯೋಗದಿಂದ ಮಹತ್ವದ ಸ್ಪಷ್ಟನೆ

ಹೊಸದಿಲ್ಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿರುವವರಿಗೆ ಚುನಾವಣಾ ಆಯೋಗ ಮಹತ್ವದ ಸ್ಪಷ್ಟನೆ ನೀಡಿದೆ. ಈ ಹಿಂದೆ ಮತದಾರರಾಗಿ ನೋಂದಾಯಿಸಿಕೊಂಡಿದ್ದರೂ ಪ್ರಸ್ತುತ ಕರಡು ಪಟ್ಟಿಯಲ್ಲಿ ಹೆಸರು ಇಲ್ಲದವರು ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ…

ಉನೈಸ್ ಪೆರಾಜೆ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್’ ಗೌರವ

ಕಾಸರಗೋಡು: ಕನ್ನಡ ಶಾಲೆಗಳ ಉಳಿವು ಹಾಗೂ ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ರಾಜ್ಯಾಧ್ಯಕ್ಷ ಉನೈಸ್ ಪೆರಾಜೆ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್’ ನೀಡಿ ಗೌರವಿಸಲಾಗಿದೆ. ಕನ್ನಡ ಶಾಲೆಗಳ ಸಂರಕ್ಷಣೆ, ಕನ್ನಡ ಭಾಷೆಯ ಬೆಳವಣಿಗೆ ಹಾಗೂ…

ರಿಪಬ್ಲಿಕನ್ ಪಕ್ಷದ ಭದ್ರಕೋಟೆ ಟೆಕ್ಸಾಸ್‌ನಲ್ಲಿ ಡೆಮಾಕ್ರಟಿಕ್ ಸುನಾಮಿ! 30 ವರ್ಷಗಳ ಆಡಳಿತಕ್ಕೆ ಬ್ರೇಕ್; ಟ್ರಂಪ್ ರಾಜಕೀಯಕ್ಕೆ ದೊಡ್ಡ ಸಂದೇಶ

ಅಮೆರಿಕದ ರಾಜಕೀಯದಲ್ಲಿ ಐತಿಹಾಸಿಕ ಬದಲಾವಣೆ | ಸೆನೆಟ್‌ನಲ್ಲಿ ಜೇಮ್ಸ್ ತಲಾರಿಕೊಗೆ ಗೆಲುವು, ಗವರ್ನರ್ ಆಗಿ ಗಿನಾ ಹಿನೊಜೋಸಾ ಆಯ್ಕೆ | 2028ರ ಅಧ್ಯಕ್ಷೀಯ ಚುನಾವಣೆಯ ಮೇಲೂ ಪರಿಣಾಮ ಬೀರುವ ಬೆಳವಣಿಗೆ ವಿಶ್ಲೇಷಣೆ : ಹನೀಫ್ ತಾವೂರು ಬಿಜೆಪಿಗೆ ಗುಜರಾತ್ ಕೈತಪ್ಪಿದರೆ ಅದರ…