ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ರಕ್ಷಾ ರಾಮಯ್ಯ ಕಿಡಿ; ‘ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಘನತೆ ಇರಲಿ’ ಎಂದು ತಿರುಗೇಟು
ಕೋಲಾರದಲ್ಲಿ ಬಿಜೆಪಿ ಪಾದಯಾತ್ರೆ ವೇಳೆ ಪ್ರತಿಪಕ್ಷ ನಾಯಕನ ವಿವಾದಾತ್ಮಕ ಹೇಳಿಕೆ; ‘ಇದು ರಾಜಕೀಯ ಅಧೋಗತಿಯ ಸಂಕೇತ, ಸಂವಿಧಾನಾತ್ಮಕ ಜವಾಬ್ದಾರಿಯ ಅರಿವಿರಲಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುವುದಾಗಿ ವಿಧಾನ ಪರಿಷತ್ನ ಪ್ರತಿಪಕ್ಷ…
ರಾಜ್ಯದ ಜನರಿಗೆ ಮತ್ತೊಂದು ದರ ಏರಿಕೆ ಬರೆ: ಇಂದಿನಿಂದ ಬಸ್ ಪ್ರಯಾಣ ದುಬಾರಿ; ಟಿಕೆಟ್ ದರ ಗರಿಷ್ಠ ₹9 ಹೆಚ್ಚಳ!
ಬೆಂಗಳೂರು: ಹಾಲಿನ ದರ ಏರಿಕೆಯ ಬೆನ್ನಲ್ಲೇ ಇದೀಗ ರಾಜ್ಯದ ಜನರಿಗೆ ಬಸ್ ಪ್ರಯಾಣ ದರ ಹೆಚ್ಚಳದ ಬಿಸಿ ತಟ್ಟಲಿದೆ. ಕರ್ನಾಟಕದ ನಾಲ್ಕೂ ರಸ್ತೆ ಸಾರಿಗೆ ನಿಗಮಗಳಾದ ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹಾಗೂ…
ಬೆಂಗಳೂರಿನಲ್ಲಿ KRMO ಸಾರ್ವಜನಿಕ ಸಭೆ, ಪ್ರತಿಭಟನೆ ದಿನಾಂಕ ಬದಲು; ನವೆಂಬರ್ 12ಕ್ಕೆ ಮುಂದೂಡಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟದ (KRMO) ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನವೆಂಬರ್ 9ರಂದು ನಡೆಯಬೇಕಿದ್ದ ಸಾರ್ವಜನಿಕ ಸಭೆ ಮತ್ತು ಶಾಂತಿಯುತ ಪ್ರತಿಭಟನೆಯನ್ನು ಅನಿವಾರ್ಯ ಕಾರಣಗಳಿಂದ ನವೆಂಬರ್ 12ಕ್ಕೆ ಮುಂದೂಡಲಾಗಿದೆ. ಈ ಹಿಂದೆ ನವೆಂಬರ್ 9ರಂದು ಬೆಳಿಗ್ಗೆ 10.30ಕ್ಕೆ ನಿಗದಿಯಾಗಿದ್ದ…
ಅಮೆರಿಕದ ಮೊದಲ ಮುಸ್ಲಿಂ ಸೆನೆಟರ್ ಅಬ್ದುಲ್ ಎಲ್-ಸಯ್ಯದ್ ಪತ್ನಿಗೆ ಭಟ್ಕಳದ ನಂಟು; ಕರ್ನಾಟಕದ ಜುಕಾಕು ಕುಟುಂಬದಲ್ಲಿ ಸಂಭ್ರಮ!
ಭಟ್ಕಳದ ಮೂಲದ ಸಾರಾ ಜುಕಾಕು ಅವರ ಪತಿ ಅಬ್ದುಲ್ ಎಲ್-ಸಯ್ಯದ್ ಮಿಚಿಗನ್ನಲ್ಲಿ ಐತಿಹಾಸಿಕ ಗೆಲುವು; ಅಮೆರಿಕದ ಸೆನೆಟ್ಗೆ ಆಯ್ಕೆಯಾದ ಮೊದಲ ಮುಸ್ಲಿಂ ಎಂಬ ಹೆಗ್ಗಳಿಕೆ ಬೆಂಗಳೂರು/ಭಟ್ಕಳ: ಅಮೆರಿಕದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿರುವ ಡಾ. ಅಬ್ದುಲ್ ಎಲ್-ಸಯ್ಯದ್ ಅವರ ಗೆಲುವಿಗೆ…
‘ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ’: ವಿವಾದಾತ್ಮಕ ಹೇಳಿಕೆ ನೀಡಿದ ಛಲವಾದಿ ನಾರಾಯಣಸ್ವಾಮಿ!
ಕೋಲಾರ: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳವಾರ ಕಾಂಗ್ರೆಸ್ ನಾಯಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಬಿಜೆಪಿ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಅರಾಜಕತೆ ಸೃಷ್ಟಿಸಲು…
‘ನನ್ನ ಇಮೇಜ್ಗೆ ಧಕ್ಕೆಯಾದರೆ ಚುನಾವಣಾ ಪ್ರಚಾರಕ್ಕೆ ಬರಲ್ಲ’; ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಬೇಸರ!
ನವದೆಹಲಿ: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ತಮ್ಮ ರಾಜಕೀಯ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ‘ನೀವು ಹೇಳಿದಿರಿ ಎಂಬ ಒಂದೇ ಕಾರಣಕ್ಕೆ…
ಸುಳ್ಯದಲ್ಲಿ 5 ದಿನಗಳಿಂದ ಆಟೋ ಗ್ಯಾಸ್ ಪೂರೈಕೆ ಸ್ಥಗಿತ; 2 ದಿನದಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಪಂಪ್ಗೆ ಮುತ್ತಿಗೆ ಎಚ್ಚರಿಕೆ!
ಸುಳ್ಯ: ಸುಳ್ಯ ನಗರದ ಆಟೋ ಗ್ಯಾಸ್ ಪಂಪ್ನಲ್ಲಿ ಕಳೆದ ಐದು ದಿನಗಳಿಂದ ಗ್ಯಾಸ್ ಪೂರೈಕೆಯಾಗದೆ ಆಟೋ ರಿಕ್ಷಾ ಚಾಲಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಆಗ್ರಹಿಸಿ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಸಂಘದ ವತಿಯಿಂದ ತಹಶೀಲ್ದಾರ್…
ಕಾಂಗ್ರೆಸ್ ಆಕ್ರೋಶಕ್ಕೆ ವಿಜಯೇಂದ್ರ ಕ್ಷಮೆಯಾಚನೆ; ಪೋಸ್ಟರ್ ಸಮರದ ಬೆನ್ನಲ್ಲೇ ‘ಈ ನನ್ನ ಮಕ್ಕಳು’ ಹೇಳಿಕೆಗೆ ವಿಷಾದ!
ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಏಕವಚನದಲ್ಲಿ ಮಾತನಾಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್ ನಾಯಕರ ತೀವ್ರ ಆಕ್ಷೇಪ, ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ ಹಾಗೂ ಬೆಂಗಳೂರಿನಲ್ಲಿ ನಡೆದ ಪೋಸ್ಟರ್ ಅಭಿಯಾನದ ಬೆನ್ನಲ್ಲೇ ವಿಜಯೇಂದ್ರ…
ಮುಚ್ಚುವ ಹಂತದಲ್ಲಿರುವ ಕನ್ನಡ ಶಾಲೆಗಳ ಉಳಿವಿಗೆ ಉನೈಸ್ ಪೆರಾಜೆ ಪಡೆ ಅಖಾಡಕ್ಕೆ; 31 ಜಿಲ್ಲೆ, 239 ತಾಲೂಕುಗಳಲ್ಲಿ ವಿಶೇಷ ಅಭಿಯಾನ!
ಮಂಗಳೂರು: ರಾಜ್ಯದಲ್ಲಿ ಮುಚ್ಚುವ ಹಂತದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗಾಗಿ ವಿಶೇಷ ಅಭಿಯಾನವೊಂದು ಆರಂಭವಾಗಿದೆ. ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ರಾಜ್ಯ ಸಂಚಾಲಕ ಉನೈಸ್ ಪೆರಾಜೆ ನೇತೃತ್ವದಲ್ಲಿ ವರ್ಷಪೂರ್ತಿ ನಡೆಯುವ ಅಧ್ಯಯನ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ 31 ಜಿಲ್ಲೆಗಳು ಹಾಗೂ…
ಪ್ರದೀಪ್ ಪೂಜಾರಿ ಪ್ರಕರಣ: ಭಾರೀ ಚರ್ಚೆ ನಡುವೆ ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟನೆ; ಸಂತ್ರಸ್ತೆಯ ಫೋಟೋ ವೈರಲ್ ಮಾಡಿದ 150 ಖಾತೆಗಳ ಪತ್ತೆ!
ಉಡುಪಿ: ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಅದಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ಫೋಟೋ ಹಾಗೂ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡವರ…
