ಪೆರ್ನೆ ಮೈರಕಟ್ಟೆಯಲ್ಲಿ ದುರಂತ: ಬಾವಿಗೆ ಬಿದ್ದು 2 ವರ್ಷದ ಮಗು ಸಾವು, ಮತ್ತೊಂದು ಮಗು ಆಸ್ಪತ್ರೆಗೆ ದಾಖಲು

ಪೆರ್ನೆ: ಮೈರಕಟ್ಟೆ ಪ್ರದೇಶದಲ್ಲಿ ಕುಡಿಯುವ ನೀರಿನ ಬಾವಿಗೆ ಆಕಸ್ಮಿಕವಾಗಿ ಬಿದ್ದು ಎರಡು ವರ್ಷದ ಹೆಣ್ಣು ಮಗು ರಬೀಹ್ ಮೃತಪಟ್ಟಿದ್ದು, ಮತ್ತೊಂದು ಮಗು ಆಲಿಯಾ (4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಮಾಹಿತಿಯ ಪ್ರಕಾರ, ಬಾವಿಗೆ ಬಿದ್ದ ಆಲಿಯಾಳನ್ನು ಗಮನಿಸಿದವರು ತಕ್ಷಣ…

ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣಕ್ಕೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಬದಲಾಯಿಸಿ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವಂತೆ ಶಾಸಕ ಅಶೋಕ್ ರೈ ಅವರು ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ಹೆಸರನ್ನು ಮಂಗಳೂರು ಜಿಲ್ಲೆ ಎಂದು ಬದಲಾಯಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ ನೀಡಲು ಸಚಿವ ಸಂಪುಟ ನಿರ್ಧಾರ

ಮಂಗಳೂರು : ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತುಳು ಭಾಷಿಕರ ಬಹುಕಾಲದ ಬೇಡಿಕೆಗೆ ಸಂಬಂಧಿಸಿದಂತೆ ಈ ನಿರ್ಧಾರ ಮಹತ್ವ ಪಡೆದಿದೆ. ತುಳು…

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಅಪಘಾತ: ಯುವತಿ ಮೃತ್ಯು

ಬೆಂಗಳೂರು: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಯುವತಿ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಉಮ್ಮಡಹಳ್ಳಿ ಗೇಟ್ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಯುವತಿಯನ್ನು ಅಂಜನಾ (32) ಎಂದು ಗುರುತಿಸಲಾಗಿದೆ. ಅತಿವೇಗದಲ್ಲಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ…

ನಾಪೋಕ್ಲುವಿನಲ್ಲಿ ಅಕ್ಟೋಬರ್ 11ರಂದು AIKMCC madikeri  ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್

ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ AIKMCC madikeri ವತಿಯಿಂದ 360 ಟರ್ಫ್‌ನಲ್ಲಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಪಂದ್ಯಾವಳಿಯು 2026ರ ಅಕ್ಟೋಬರ್ 11ರಂದು ನಡೆಯಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಉತ್ಸಾಹ ಮೂಡಿಸಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಲು ಆಸಕ್ತ ಆಟಗಾರರು ನೋಂದಣಿ ಮಾಡಿಕೊಳ್ಳುವಂತೆ ಆಯೋಜಕರು ತಿಳಿಸಿದ್ದಾರೆ.…

ಇಂದಿನ ಚಿನ್ನದ ದರ

ಇಂದು 22 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ₹14,155 ಆಗಿದ್ದು, 8 ಗ್ರಾಂಗೆ ₹1,13,240 ಆಗಿದೆ. ಇನ್ನು 18 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ₹11,630 ಇದೆ. ಮಾರುಕಟ್ಟೆಯ ಏರಿಳಿತಕ್ಕೆ ಅನುಗುಣವಾಗಿ ಚಿನ್ನದ ದರದಲ್ಲಿ ಬದಲಾವಣೆ ಸಂಭವಿಸಬಹುದು.

ಕಳoಜಿಬೈಲ್‌ನಲ್ಲಿ 4ನೇ ವರ್ಷದ ಅದ್ಧೂರಿ ಮ್ಯಾಟ್ ಕಬಡ್ಡಿ ಪಂದ್ಯಾಟದ ದಿನಾಂಕ ನಿಗದಿ!

ಕಳoಜಿಬೈಲ್‌ ಡಿಡಿ ಬಾಯ್ಸ್ (DD Boys) ಮತ್ತು ಕೂಲ್ ಬಾಯ್ಸ್ (Cool Boys) ತಂಡಗಳ ವತಿಯಿಂದ 4ನೇ ವರ್ಷದ ಕಬಡ್ಡಿ ಪಂದ್ಯಾಟವನ್ನು ಆಯೋಜಿಸಲಾಗಿದೆ. ಪಂದ್ಯಾಟವು 2027ರ ಜನವರಿ 2ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಪಂದ್ಯಾಟದಲ್ಲಿ ವಿಜೇತ ತಂಡಗಳಿಗೆ ಆಕರ್ಷಕ ನಗದು…

₹100ರ ನೆರಳಿನಲ್ಲಿ ರೂಪಾಯಿ: ಭಾರತದ ಆರ್ಥಿಕತೆಗೆ ದೊಡ್ಡ ಎಚ್ಚರಿಕೆಯೇ?

ಡಾಲರ್ ಬಲ, ದುಬಾರಿ ಕಚ್ಚಾ ತೈಲ, ಅಮೆರಿಕದ ಬಡ್ಡಿದರ ಏರಿಕೆ ಮತ್ತು ರೂಪಾಯಿ ಕುಸಿತ—ಇವೆಲ್ಲವೂ ಸೇರಿ ಭಾರತದ ಆರ್ಥಿಕತೆಗೆ ಹೊಸ ಒತ್ತಡದ ಚಿತ್ರಣವನ್ನು ನೀಡುತ್ತಿವೆ. ಪ್ರಶ್ನೆ ಈಗ ₹96ರ ಮಟ್ಟದ ರೂಪಾಯಿ ಬಗ್ಗೆ ಮಾತ್ರವಲ್ಲ; ಇಂತಹ ಜಾಗತಿಕ ಆಘಾತಗಳನ್ನು ಭಾರತ ಎಷ್ಟು…

ಕನ್ನಡ ಶಾಲೆಗಳ ಉಳಿವಿಗಾಗಿ ಐತಿಹಾಸಿಕ ಹೆಜ್ಜೆ

ಕಾಸರಗೋಡಿನಿಂದ ಆರಂಭಗೊಂಡ ಕರ್ನಾಟಕ ಕನ್ನಡ ಯಾತ್ರೆ ಕಾಸರಗೋಡು: ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಕನ್ನಡ ಶಾಲೆಗಳ ಉಳಿವು ಮತ್ತು ಬೆಳವಣಿಗೆಯ ಸಂಕಲ್ಪದೊಂದಿಗೆ ‘ಕರ್ನಾಟಕ ಕನ್ನಡ ಯಾತ್ರೆ’ಗೆ ಕಾಸರಗೋಡು ಜಿಲ್ಲೆಯ ಬದಿಯಡ್ಕದ ತುಳು ಭವನದಲ್ಲಿ ಚಾಲನೆ ನೀಡಲಾಯಿತು. ನಾಡೋಜ ಕಯ್ಯಾರ ಕಿಂಙ್ಙಣ್ಣ ರೈ…

ಕೊಡಗು ಸಂಪಾಜೆ ಹೋಬಳಿಯಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ 33/11 ಕೆವಿ ವಿದ್ಯುತ್ ಪ್ರಸರಣ ಕೇಂದ್ರ : ಏ ಎಸ್ ಪೊನ್ನಣ್ಣ ನವರಿಂದ ಭೂಮಿಪೂಜೆ

ಮಡಿಕೇರಿ : ಸಂಪಾಜೆ ಹೋಬಳಿಯಲ್ಲಿ ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಹಾಗೂ ನಿರಂತರ ಗುಣಮಟ್ಟದ ವಿದ್ಯುತ್ ಸರಬರಾಜು ಕಲ್ಪಿಸುವ ಉದ್ದೇಶದಿಂದ 33/11 ಕೆವಿ ವಿದ್ಯುತ್ ಪ್ರಸರಣ ಕೇಂದ್ರ ಸ್ಥಾಪಿಸಲು ಸಂಪಾಜೆ ಕೊಯನಾಡು ಚಡಾವು ಬಳಿ ಭೂಮಿಪೂಜೆ ನೆರವೇರಿಸಲಾಯಿತು. ಶಾಸಕ ಎ.ಎಸ್. ಪೊನ್ನಣ್ಣ…