ಸುಳ್ಯ: ಮೇಯಲು ಬಿಟ್ಟಿದ್ದ ದನ‌ವನ್ನು ಕಳ್ಳತನಕ್ಕೆ ಯತ್ನ -ಇಬ್ಬರನ್ನು ಬಂಧಿಸಿದ ಸುಳ್ಯ ಪೋಲೀಸರು

ಸುಳ್ಯದ ಗಾಂಧಿನಗರದಲ್ಲಿ ಮೇಯಲು ಬಿಟ್ಟಿದ್ದ ದನಗಳ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಸುಳ್ಯ ಪೋಲೀಸರು ಬಂಧಿಸಿರುವ ಘಟನೆ ನ.18ರಂದು ನಡೆದಿದೆ. ಬೆಳಗ್ಗಿನ ಜಾವ ಗಾಂಧಿನಗರ ಶಾಲೆಯ ಮೈದಾನದಲ್ಲಿ ಇಬ್ಬರು ವ್ಯಕ್ತಿಗಳು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಕಳ್ಳತನ ಮಾಡಿ ಕೇರಳ ರಾಜ್ಯಕ್ಕೆ ಸಾಗಾಟ ಮಾಡುವ…

ಬಸ್ ತಂಗುದಾಣವೋ, ವಿಷಜಂತುಗಳ ಆವಾಸಸ್ಥಾನವೋ? ಕಾಡು ಪೊದೆ ತೆರವಿಗೆ ಕರವೇ ಸ್ವಾಭಿಮಾನಿ ಸೇನೆ ಆಗ್ರಹ

ಇಂಜಿನಿಯರಿಂಗ್ ಕಾಲೇಜು ಬಳಿಯ ಬಸ್ ನಿಲ್ದಾಣದಲ್ಲಿ ಗಿಡಗಂಟಿಗಳ ಆರ್ಭಟ; ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಪುರಸಭೆಗೆ ಮನವಿ ಕುಶಾಲನಗರ: ಕುಶಾಲನಗರದಿಂದ ಮಡಿಕೇರಿಗೆ ತೆರಳುವ ರಾಜ್ಯ ಹೆದ್ದಾರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸಮೀಪದ ಬಸ್ ತಂಗುದಾಣದ ಸುತ್ತಮುತ್ತ ಆಳೆತ್ತರಕ್ಕೆ ಕಾಡು ಪೊದೆಗಳು ಬೆಳೆದು…

ನ. 22ರಂದು ಪೆರಾಜೆಯಲ್ಲಿ ಎಸ್‌ಜೆಎಂ ಪ್ರತಿಭೋತ್ಸವ 2026

ಸುಳ್ಯ ರೇಂಜ್ ಮಟ್ಟದ ಕಲಾ-ಸಾಹಿತ್ಯ ಸ್ಪರ್ಧೆ; ‘ಸಾಹಿತ್ಯ ಅರಳಲಿ, ಪ್ರತಿಭೆಗಳು ಬೆಳೆಯಲಿ’ ಧ್ಯೇಯವಾಕ್ಯ ಸುಳ್ಯ: ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆಎಂ) ಕರ್ನಾಟಕ ರಾಜ್ಯ ಸಮಿತಿಯ ನಿರ್ದೇಶನದಂತೆ ಮದರಸ ವಿದ್ಯಾರ್ಥಿಗಳಿಗಾಗಿ ಎರಡು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಕಲಾ ಮತ್ತು ಸಾಹಿತ್ಯ ಸ್ಪರ್ಧೆಗಳ ಪ್ರತಿಭೋತ್ಸವ ಕಾರ್ಯಕ್ರಮ…

ಸುಳ್ಯ: ಅನ್ಸಾರ್ ವತಿಯಿಂದ ಸ್ವಚ್ಛತಾ ಮಾಸಾಚರಣೆ

ಮೊಗರ್ಪಣೆ ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಚ್ಛತೆ ಕುರಿತು ಅರಿವು ಉಪನ್ಯಾಸ, ಕರಪತ್ರ ವಿತರಣೆ ಸುಳ್ಯ: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ (ಅನ್ಸಾರ್), ಸುಳ್ಯ ಇದರ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯುತ್ತಿರುವ ಸ್ವಚ್ಛತಾ ಮಾಸಾಚರಣೆಯ ಅಂಗವಾಗಿ ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್…

ಮಕ್ಕಳ ದಿನಾಚರಣೆ: ಉಚಿತ ಶಾಲಾ ಬ್ಯಾಗ್, ಟಿಫನ್ ಬ್ಯಾಗ್ ವಿತರಣೆ

ವಿರಾಜಪೇಟೆಯಲ್ಲಿ ಎ.ಎಸ್. ಪೊನ್ನಣ್ಣ ಅಭಿಮಾನಿಗಳ ಬಳಗದಿಂದ ಮಕ್ಕಳಿಗೆ ನೆರವು ವಿರಾಜಪೇಟೆ: ಮಕ್ಕಳ ದಿನಾಚರಣೆಯ ಅಂಗವಾಗಿ ಎ.ಎಸ್. ಪೊನ್ನಣ್ಣ ಅಭಿಮಾನಿಗಳ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ಹಾಗೂ ಟಿಫನ್ ಬ್ಯಾಗ್ ವಿತರಿಸುವ ಕಾರ್ಯಕ್ರಮ ವಿರಾಜಪೇಟೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ…

ಬೆಂಗಳೂರು: ಯುವಕನ ಕೈಕಾಲು ಕಟ್ಟಿ ಬೆಂಕಿ ಹಚ್ಚಿ ಕೊಲೆಗೆ ಯತ್ನ

ಚಿಂದಿ ಆಯುವ ಪ್ರದೇಶದ ವಿಚಾರಕ್ಕೆ ಗಲಾಟೆ ಶಂಕೆ; ಗಂಭೀರ ಗಾಯಗೊಂಡ ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆಂಗಳೂರು: ಯುವಕನೊಬ್ಬನ ಕೈಕಾಲುಗಳನ್ನು ಕಟ್ಟಿ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಭದ್ರನಗರದಲ್ಲಿ ಮಂಗಳವಾರ ನಡೆದಿದೆ.…

ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ಬೃಹತ್ ರಸ್ತೆ ಹೊಂಡ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕರವೇ ಆಕ್ರೋಶ

ಎರಡು ವರ್ಷಗಳಿಂದ ದುರಸ್ತಿಯಾಗದ ರಸ್ತೆ ಗುಂಡಿ; ಒಂದು ವಾರದ ಗಡುವು ನೀಡಿದ ಕರ್ನಾಟಕ ರಕ್ಷಣಾ ವೇದಿಕೆ ಕುಶಾಲನಗರ: ಕೂಡ್ಲೂರು ಕೈಗಾರಿಕಾ ಪ್ರದೇಶದ ಸಿಎನ್‌ಜಿ ಬಂಕ್ ಪಕ್ಕದ ರಸ್ತೆಯಲ್ಲಿ ಬೃಹತ್ ಹೊಂಡವೊಂದು ಕಳೆದ ಎರಡು ವರ್ಷಗಳಿಂದ ದುರಸ್ತಿಯಾಗದೆ ಉಳಿದಿದ್ದು, ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.…

ನ. 22ರಂದು 7ನೇ ಹೊಸಕೋಟೆ ಸರ್ಕಾರಿ ಶಾಲಾ ಮೈದಾನದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ

ಹಿರಿಯ ವಿದ್ಯಾರ್ಥಿ ಬಳಗದಿಂದ ನಾಲ್ಕನೇ ವರ್ಷದ ಸಂಭ್ರಮಾಚರಣೆ; ಕ್ರೀಡಾ ಸ್ಪರ್ಧೆ, ಕನ್ನಡಾಂಬೆಯ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ ಸುಂಟಿಕೊಪ್ಪ: 7ನೇ ಹೊಸಕೋಟೆ ಸರ್ಕಾರಿ ಶಾಲಾ ಹಿರಿಯ ವಿದ್ಯಾರ್ಥಿ ಬಳಗದ ವತಿಯಿಂದ ನವೆಂಬರ್ 22ರಂದು ಶಾಲಾ ಮೈದಾನದಲ್ಲಿ ನಾಲ್ಕನೇ ವರ್ಷದ ಅದ್ಧೂರಿ…

ನಾಲ್ಕು ತಿಂಗಳಿನಿಂದ ಗೌರವಧನ ಬಿಡುಗಡೆ ವಿಳಂಬ: ವಕ್ಫ್ ಸಚಿವರಿಗೆ ಪೇಶ್ ಇಮಾಮ್ ಮತ್ತು ಮುಅದ್ದಿನ್‌ಗಳ ಒಕ್ಕೂಟದಿಂದ ಮನವಿ

ಬಾಕಿ ಗೌರವಧನ ಶೀಘ್ರ ಬಿಡುಗಡೆಗೆ ಆಗ್ರಹ; ಮನವಿಗೆ ಸ್ಪಂದಿಸಿದ ಸಚಿವರಿಂದ ಭರವಸೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್ ಇಮಾಮ್ ಹಾಗೂ ಮುಅದ್ದಿನ್‌ಗಳಿಗೆ ನೀಡಲಾಗುವ ಗೌರವಧನ ಕಳೆದ ನಾಲ್ಕು ತಿಂಗಳಿನಿಂದ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ…

ಅಹಿಂದ ಸಮುದಾಯಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಆಗ್ರಹ

ನಿಗಮ ಮಂಡಳಿ, ಅನುಷ್ಠಾನ ಸಮಿತಿ ಹಾಗೂ ಪಕ್ಷದ ಹುದ್ದೆಗಳಲ್ಲಿ ಅವಕಾಶ ನೀಡುವಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮನವಿ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕೊಡುಗೆ…