ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

2027ರ ಜನವರಿ 1 ಅರ್ಹತಾ ದಿನಾಂಕ | ಹೆಸರು ಸೇರ್ಪಡೆಗೆ ಫಾರ್ಮ್-6, ತಿದ್ದುಪಡಿಗೆ ಫಾರ್ಮ್-8 ಬಳಕೆ ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವೇಳೆ 1.08 ಕೋಟಿ ಮತದಾರರ ಹೆಸರುಗಳು ಕೈಬಿಟ್ಟುಹೋಗಿವೆ ಎಂಬ ಆರೋಪದ ಬೆನ್ನಲ್ಲೇ, ಭಾರತ ಚುನಾವಣಾ…

ಸುಳ್ಯ : ಗ್ರೀನ್ ವ್ಯೂ ಸಂಸ್ಥೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ವೈ. ಎಸ್. ಹರಗಿ ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು…

ಮಂಗಳೂರು : ವ್ಯಕ್ತಿಯೊಬ್ಬರನ್ನು ಬೆದರಿಸಿ 8.35 ಲಕ್ಷ ಹಣ ದರೋಡೆ ಮಾಡಿದ ಪ್ರಕರಣದ | ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಕಷ್ಟಡಿಗೆ ಪಡೆದು ವಿಚಾರಣೆ ಮಂಗಳೂರಿನ ಕಣ್ಣೂರಿನಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯೊಂದರ ಉದ್ಯೋಗಿಯಾಗಿ ಮಯ್ಯದಿ ಎಂಬವರು ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸಿಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ತಲವಾರು ತೋರಿಸಿ ಬೆದರಿಸಿ ರೂ.8.35 ಲಕ್ಷ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ…

ಸುಳ್ಯ: ಡಿ.14,15 ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ಆಶ್ರಯದಲ್ಲಿ 20ನೇ ಸ್ವಲಾತ್ ವಾರ್ಷಿಕ

ಎರಡು ದಿನಗಳ ಧಾರ್ಮಿಕ ಪ್ರಭಾಷಣ ಮತ್ತು ದುವಾ ಮಜ್ಲೀಸ್ ವಿವಿಧ ಧಾರ್ಮಿಕ ಪಂಡಿತರುಗಳು ಹಾಗೂ ಉಲಮಾ ನೇತಾರರ ಆಗಮನ ಸುಳ್ಯ : ಸಾಮಾಜಿಕ ಕ್ಷೇತ್ರದಲ್ಲಿ ವಿವಿಧ ಸಾಧನೆಗಳನ್ನು ಮಾಡಿರುವ ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ ವತಿಯಿಂದ ವರ್ಷಂ ಪ್ರತಿ…

ಕುಶಾಲನಗರ: ತಾಲೂಕು ಮಟ್ಟದ ವಿಜ್ಞಾನ ಪ್ರದರ್ಶನ ಸ್ಪರ್ಧೆ

ಪ್ರಥಮ ಸ್ಥಾನವನ್ನು ಪಡೆದುಕೊಂಡ ಸುಂಟಿಕೊಪ್ಪನಾಡು ಕೊಡಗರಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳು ಕುಶಾಲನಗರದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ವಿಜ್ಞಾನ ಪ್ರದರ್ಶನ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಸುಂಟಿಕೊಪ್ಪನಾಡು ಕೊಡಗರಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳು ಮೂರು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಮಳೆ ನೀರನ್ನು ಪುನರ್…

ಹಂದಾಲ: ಇರಾನ್‌ನ ನೆರಳಿನ ಸೈಬರ್ ಸೇನೆ

ಮಾಹಿತಿಯೇ ಹೊಸ ಯುದ್ಧಭೂಮಿ; ಡಿಜಿಟಲ್ ಜಗತ್ತಿನಲ್ಲಿ ಶತ್ರುಗಳ ಬೆನ್ನಟ್ಟುವ ಸೈಬರ್ ಜಾಲ ವಿಶ್ಲೇಷಣಾತ್ಮಕ ಲೇಖನ: ಹನೀಫ್ ತಾವೂರು | ವಾಯ್ಸ್ ಆಫ್ ರೈಟ್ ಥಿಂಕರ್ಸ್, ಕೊಡಗು ಕಳೆದ ಮಾರ್ಚ್ ಆರಂಭದಲ್ಲಿ ಅಮೆರಿಕ–ಇಸ್ರೇಲ್ ಮೈತ್ರಿಕೂಟ ಇರಾನ್ ಮೇಲೆ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ,…

ಕುಶಾಲನಗರದಲ್ಲಿ ₹5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಚಾಲನೆ

ಹನುಮ ಜಯಂತಿಗೂ ಮುನ್ನ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ಕುಶಾಲನಗರ: ಕರ್ನಾಟಕ ರಾಜ್ಯ ಕಾವೇರಿ ನೀರಾವರಿ ನಿಗಮದ ಯೋಜನೆಯಡಿ ಮಂಜೂರಾಗಿರುವ ಸುಮಾರು ₹5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಅವರು ನವೆಂಬರ್ 17ರಂದು…

ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿಗೆ ₹5 ಕೋಟಿ ಟೆಂಡರ್ ಆಹ್ವಾನ; ಯೋಜನೆ ಅನುಷ್ಠಾನಕ್ಕೆ ಮತ್ತೊಂದು ಮಹತ್ವದ ಹೆಜ್ಜೆ

ಮಡಿಕೇರಿ: ಕೊಡವ ಸಮುದಾಯದ ಶ್ರೀಮಂತ ಇತಿಹಾಸ, ಸಂಸ್ಕೃತಿ, ಸಂಪ್ರದಾಯ ಹಾಗೂ ವಿಶಿಷ್ಟ ಜೀವನಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವಾಕಾಂಕ್ಷೆಯ ಕೊಡವ ಹೆರಿಟೇಜ್ ಸೆಂಟರ್ ಯೋಜನೆಗೆ ಮತ್ತಷ್ಟು ವೇಗ ದೊರೆತಿದೆ. ಮಡಿಕೇರಿ ಸಮೀಪ ನಿರ್ಮಾಣಗೊಳ್ಳುತ್ತಿರುವ ಕೊಡವ ಹೆರಿಟೇಜ್ ಸೆಂಟರ್‌ನ ಮುಂದುವರಿದ ಕಾಮಗಾರಿಗಾಗಿ ₹5…

ಕೆದಕಲ್ ಕಾಫಿ ತೋಟದಲ್ಲಿ ಕಾಡುಕೋಣ ಸಾವು ಪ್ರಕರಣ: ಸಮಗ್ರ ತನಿಖೆಗೆ ಸುಂಟಿಕೊಪ್ಪ ರೈತ ಸಂಘ ಆಗ್ರಹ

ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿಯ ಕೆದಕಲ್–ನೇಗದಾಳು ಗ್ರಾಮದ ಕಾಫಿ ತೋಟವೊಂದರಲ್ಲಿ ಕಾಡುಕೋಣ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ, ಸಾವಿನ ನೈಜ ಕಾರಣ ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸುಂಟಿಕೊಪ್ಪ ರೈತ ಸಂಘ ಆಗ್ರಹಿಸಿದೆ. ಪುಲ್ಲೇರ ತಿಮ್ಮಯ್ಯ ಅವರ…

ನೂತನ ತಹಶೀಲ್ದಾರ್ ರಮೇಶ್ ಬಾಬು ಅವರಿಗೆ ಕೊಡಗು ಅಭಿವೃದ್ಧಿ ಸಮಿತಿಯ ಕುಶಾಲನಗರ ತಾಲೂಕು ಘಟಕ ಹಾಗೂ ಮಹಿಳಾ ಘಟಕದ ವತಿಯಿಂದ ಸ್ವಾಗತ

ಕುಶಾಲನಗರ: ಕುಶಾಲನಗರ ತಾಲೂಕು ಕಚೇರಿಗೆ ನೂತನ ತಹಶೀಲ್ದಾರ್ (ತಾಲೂಕು ದಂಡಾಧಿಕಾರಿ) ಆಗಿ ಕರ್ತವ್ಯಕ್ಕೆ ಆಗಮಿಸಿರುವ ರಮೇಶ್ ಬಾಬು ಅವರನ್ನು ಕೊಡಗು ಅಭಿವೃದ್ಧಿ ಸಮಿತಿಯ ಕುಶಾಲನಗರ ತಾಲೂಕು ಘಟಕ ಹಾಗೂ ಮಹಿಳಾ ಘಟಕದ ವತಿಯಿಂದ ನವೆಂಬರ್ 17ರಂದು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು. ತಹಶೀಲ್ದಾರ್…