ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಆರೋಪಿ ಗಿರೀಶ್ಗೆ ಜೀವಾವಧಿ ಶಿಕ್ಷೆ, ₹45 ಸಾವಿರ ದಂಡ ವಿಧಿಸಿದ ನ್ಯಾಯಾಲಯ
ಹುಬ್ಬಳ್ಳಿ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಅಪರಾಧಿ ಗಿರೀಶ್ ಅಲಿಯಾಸ್ ವಿಶ್ವನಾಥ್ ಎಸ್. ಸಾವಂತ್ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ₹45 ಸಾವಿರ ದಂಡವನ್ನೂ ವಿಧಿಸಿ ನವೆಂಬರ್ 25ರಂದು ಹುಬ್ಬಳ್ಳಿಯ ಒಂದನೇ ಹೆಚ್ಚುವರಿ…





