ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆ ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಎಚ್.ಡಿ. ಪ್ರವೀಣ್ ಆಕ್ರೋಶ
ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಬೀದಿಗಿಳಿದು ಹೋರಾಟದ ಎಚ್ಚರಿಕೆ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕೊಡಗು ಜಿಲ್ಲಾ ಜೆಡಿಎಸ್ ಬೆಂಬಲ ಮಡಿಕೇರಿ: ಗ್ರಾಮೀಣ ಹಾಗೂ ನಗರ ಪ್ರದೇಶಗಳ ಆರೋಗ್ಯ ವ್ಯವಸ್ಥೆಯ ಪ್ರಮುಖ ಕೊಂಡಿಯಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯದ ಕಾಂಗ್ರೆಸ್…





