Tag: ASPonnanna

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಕನ್ನಡ ಹಬ್ಬಗಳ ಪಾತ್ರ ಮಹತ್ವದ್ದು: ಶಾಸಕ ಪೊನ್ನಣ್ಣ

ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿವಿಧ ಸಂಘ-ಸಂಸ್ಥೆಗಳು ಮತ್ತು ಶಾಲಾ-ಕಾಲೇಜುಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮೂರ್ನಾಡು ಹೋಬಳಿ ಮಟ್ಟದ ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಹಬ್ಬದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ…

ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ಸಹಕಾರಿ ಬ್ಯಾಂಕುಗಳ ಪಾತ್ರ ಮಹತ್ವದ್ದು: ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಹಕಾರ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಡಿಕೇರಿ: ರೈತ ಸಮುದಾಯದ ಆರ್ಥಿಕ ಹಾಗೂ ಸಾಮಾಜಿಕ ಏಳಿಗೆಯಲ್ಲಿ ಸಹಕಾರಿ ಬ್ಯಾಂಕುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಮಾಜದ ವಿವಿಧ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಸಹಕಾರ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ…

ಮಕ್ಕಳ ದಿನಾಚರಣೆ: ಉಚಿತ ಶಾಲಾ ಬ್ಯಾಗ್, ಟಿಫನ್ ಬ್ಯಾಗ್ ವಿತರಣೆ

ವಿರಾಜಪೇಟೆಯಲ್ಲಿ ಎ.ಎಸ್. ಪೊನ್ನಣ್ಣ ಅಭಿಮಾನಿಗಳ ಬಳಗದಿಂದ ಮಕ್ಕಳಿಗೆ ನೆರವು ವಿರಾಜಪೇಟೆ: ಮಕ್ಕಳ ದಿನಾಚರಣೆಯ ಅಂಗವಾಗಿ ಎ.ಎಸ್. ಪೊನ್ನಣ್ಣ ಅಭಿಮಾನಿಗಳ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ಹಾಗೂ ಟಿಫನ್ ಬ್ಯಾಗ್ ವಿತರಿಸುವ ಕಾರ್ಯಕ್ರಮ ವಿರಾಜಪೇಟೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ…

ತಿತಿಮತಿಯಲ್ಲಿ ಜನಜಾತೀಯ ಗೌರವ ದಿವಸ್ ಆಚರಣೆ: ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗಿ

ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜನ್ಮದಿನಾಚರಣೆ; ಶಾಸಕರಿಗೆ ಆದಿವಾಸಿ ಸಮುದಾಯದಿಂದ ಸನ್ಮಾನ ತಿತಿಮತಿ: ಬುಡಕಟ್ಟು ಸಮುದಾಯದ ಹೆಮ್ಮೆಯ ನಾಯಕ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 151ನೇ ಜನ್ಮದಿನಾಚರಣೆಯ ಅಂಗವಾಗಿ ಪೊನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಆಯೋಜಿಸಲಾಗಿದ್ದ…

ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಸಭೆ

ಪಕ್ಷ ಸಂಘಟನೆ ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಕರೆ ವಿರಾಜಪೇಟೆ: ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ವಿರಾಜಪೇಟೆಯ ಶಾಸಕರ ಗೃಹ ಕಚೇರಿಯ ಸಭಾಂಗಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಜಿಲ್ಲಾ ಯುವ ಕಾಂಗ್ರೆಸ್…

ಪ್ರಜಾಸೇವಾ ಅಭಿಯಾನದಿಂದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಶಾಸಕ ಪೊನ್ನಣ್ಣ; ನಾಪೋಕ್ಲು ಹೋಬಳಿ ಮಟ್ಟದ ಅಭಿಯಾನಕ್ಕೆ ಚಾಲನೆ; 80 ಅರ್ಜಿಗಳ ಸ್ವೀಕಾರ

ಮಡಿಕೇರಿ: ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ವಿವಿಧ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು…

SIR ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮತದಾರರ ಹಕ್ಕು ಕಸಿಯುವ ಷಡ್ಯಂತ್ರಕ್ಕೆ ಅವಕಾಶ ನೀಡುವುದಿಲ್ಲ – ಶಾಸಕ ಪೊನ್ನಣ್ಣ

ಗೋಣಿಕೊಪ್ಪಲು: ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಗೋಣಿಕೊಪ್ಪಲಿನ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ…