Tag: bangalore airport road restriction

ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿ 18 ತಿಂಗಳ ಸಂಚಾರ ನಿರ್ಬಂಧ!

ಹೆಬ್ಬಾಳ–ಬಳ್ಳಾರಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ; ಸರಕು ವಾಹನಗಳು ಹಾಗೂ ಬಸ್‌ಗಳ ಸಂಚಾರಕ್ಕೆ ನಿಷೇಧ. ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕೈಗೆತ್ತಿಕೊಂಡಿರುವ ನಾಲ್ಕು…