ಬಂಟ್ವಾಳ: ಅತ್ಯಾಚಾರ ಪ್ರಕರಣದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ
ರೂ.54 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶ ಬಂಟ್ವಾಳ: ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.54,000 ದಂಡ…





