ರಾಜಕೀಯ ಕಾರ್ಯದರ್ಶಿ ಹುದ್ದೆ ಬೇಡ ಎಂದ ತನ್ವೀರ್ ಸೇಠ್!
ನಿಗಮ ಮಂಡಳಿ ನೇಮಕಾತಿ ಬೆನ್ನಲ್ಲೇ ಅಸಮಾಧಾನ; ಸಿಎಂ ಜೊತೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಮೈಸೂರು : ರಾಜ್ಯ ಕಾಂಗ್ರೆಸ್‌ನಲ್ಲಿ ನಿಗಮ ಮಂಡಳಿ ಹಾಗೂ ಪ್ರಮುಖ ಹುದ್ದೆಗಳ ನೇಮಕಾತಿ ಬೆನ್ನಲ್ಲೇ ಅಸಮಾಧಾನದ ಧ್ವನಿ ಕೇಳಿಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ…
