Tag: BJP

ಆರ್‌ಎಸ್‌ಎಸ್ ಕಾರ್ಯಕರ್ತನಿಗೆ ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನ; ಕಾಂಗ್ರೆಸ್‌ನಲ್ಲಿ ಅಸಮಾಧಾನ

ಚಿತ್ರದುರ್ಗ: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಚಿತ್ರದುರ್ಗದ ಬಿಜೆಪಿ ಮಾಜಿ ನಗರ ಮಂಡಲ ಅಧ್ಯಕ್ಷ ಲೀಲಾಧರ ಠಾಕೂರ್ ಅವರಿಗೆ ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ…

ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಜನತೆ ಸಂಕಷ್ಟಕ್ಕೆ: ಕೆ.ಜಿ. ಬೋಪಯ್ಯ ಆರೋಪ

ವಿರಾಜಪೇಟೆ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆ ಹಾಗೂ ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನದಲ್ಲಿನ ವೈಫಲ್ಯದಿಂದಾಗಿ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಆರೋಪಿಸಿದರು. ಅಮ್ಮತ್ತಿ ಸಮೀಪದ ಇಂಜಿಲಗೆರೆ ಪುಲಿಯೇರಿ ಗ್ರಾಮದ ಎಸ್‌ಎನ್‌ಡಿಪಿ ಶಾಖೆಯ ಸಭಾಂಗಣದಲ್ಲಿ…

ವಿವಾದಾತ್ಮಕ ಹೇಳಿಕೆ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲು; ನೋಟಿಸ್ ನೀಡಿ ವಿಚಾರಣೆ!

ಕೋಲಾರ: ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಕಾರಿ ಹಾಗೂ ಬೆದರಿಕೆಯ ಹೇಳಿಕೆ ನೀಡಿದ ಆರೋಪದ ಮೇಲೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸ್ಥಳೀಯ ನ್ಯಾಯಾಲಯದ ಅನುಮತಿ ಪಡೆದು ಪೊಲೀಸರು…

ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ರಕ್ಷಾ ರಾಮಯ್ಯ ಕಿಡಿ; ‘ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಘನತೆ ಇರಲಿ’ ಎಂದು ತಿರುಗೇಟು

ಕೋಲಾರದಲ್ಲಿ ಬಿಜೆಪಿ ಪಾದಯಾತ್ರೆ ವೇಳೆ ಪ್ರತಿಪಕ್ಷ ನಾಯಕನ ವಿವಾದಾತ್ಮಕ ಹೇಳಿಕೆ; ‘ಇದು ರಾಜಕೀಯ ಅಧೋಗತಿಯ ಸಂಕೇತ, ಸಂವಿಧಾನಾತ್ಮಕ ಜವಾಬ್ದಾರಿಯ ಅರಿವಿರಲಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುವುದಾಗಿ ವಿಧಾನ ಪರಿಷತ್‌ನ ಪ್ರತಿಪಕ್ಷ…

‘ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ’: ವಿವಾದಾತ್ಮಕ ಹೇಳಿಕೆ ನೀಡಿದ ಛಲವಾದಿ ನಾರಾಯಣಸ್ವಾಮಿ!

ಕೋಲಾರ: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳವಾರ ಕಾಂಗ್ರೆಸ್ ನಾಯಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಬಿಜೆಪಿ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಅರಾಜಕತೆ ಸೃಷ್ಟಿಸಲು…

ಕಾಂಗ್ರೆಸ್ ಆಕ್ರೋಶಕ್ಕೆ ವಿಜಯೇಂದ್ರ ಕ್ಷಮೆಯಾಚನೆ; ಪೋಸ್ಟರ್ ಸಮರದ ಬೆನ್ನಲ್ಲೇ ‘ಈ ನನ್ನ ಮಕ್ಕಳು’ ಹೇಳಿಕೆಗೆ ವಿಷಾದ!

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಏಕವಚನದಲ್ಲಿ ಮಾತನಾಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್ ನಾಯಕರ ತೀವ್ರ ಆಕ್ಷೇಪ, ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ ಹಾಗೂ ಬೆಂಗಳೂರಿನಲ್ಲಿ ನಡೆದ ಪೋಸ್ಟರ್ ಅಭಿಯಾನದ ಬೆನ್ನಲ್ಲೇ ವಿಜಯೇಂದ್ರ…