ನ.25ರಂದು ಸುಳ್ಯ ಆಂಬುಲೆನ್ಸ್ ಚಾಲಕ-ಮಾಲಕರ ಸಂಘದಿಂದ ಬೃಹತ್ ರಕ್ತದಾನ ಶಿಬಿರ
ಸುಳ್ಯ: ಸಮಾಜ ಸೇವಾ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಂಡಿರುವ ಸುಳ್ಯ ಆಂಬುಲೆನ್ಸ್ ಚಾಲಕ-ಮಾಲಕರ ಸಂಘದ ವತಿಯಿಂದ ನವೆಂಬರ್ 25ರಂದು 5ನೇ ವರ್ಷದ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ನಡೆಯಲಿರುವ ಈ ಶಿಬಿರವು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ…





