Tag: BombThreat

ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ: ಆರೋಪಿ ಕಾರ್ತಿಕ್ ಬಂಧನ

ಸಿಎಂ ನಿವಾಸ ಹಾಗೂ ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸ ಹಾಗೂ ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ ಘಟನೆ ಶುಕ್ರವಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ…