Tag: Chalavadi Narayanaswamy

ವಿವಾದಾತ್ಮಕ ಹೇಳಿಕೆ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲು; ನೋಟಿಸ್ ನೀಡಿ ವಿಚಾರಣೆ!

ಕೋಲಾರ: ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಕಾರಿ ಹಾಗೂ ಬೆದರಿಕೆಯ ಹೇಳಿಕೆ ನೀಡಿದ ಆರೋಪದ ಮೇಲೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸ್ಥಳೀಯ ನ್ಯಾಯಾಲಯದ ಅನುಮತಿ ಪಡೆದು ಪೊಲೀಸರು…

ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ರಕ್ಷಾ ರಾಮಯ್ಯ ಕಿಡಿ; ‘ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಘನತೆ ಇರಲಿ’ ಎಂದು ತಿರುಗೇಟು

ಕೋಲಾರದಲ್ಲಿ ಬಿಜೆಪಿ ಪಾದಯಾತ್ರೆ ವೇಳೆ ಪ್ರತಿಪಕ್ಷ ನಾಯಕನ ವಿವಾದಾತ್ಮಕ ಹೇಳಿಕೆ; ‘ಇದು ರಾಜಕೀಯ ಅಧೋಗತಿಯ ಸಂಕೇತ, ಸಂವಿಧಾನಾತ್ಮಕ ಜವಾಬ್ದಾರಿಯ ಅರಿವಿರಲಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುವುದಾಗಿ ವಿಧಾನ ಪರಿಷತ್‌ನ ಪ್ರತಿಪಕ್ಷ…

‘ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ’: ವಿವಾದಾತ್ಮಕ ಹೇಳಿಕೆ ನೀಡಿದ ಛಲವಾದಿ ನಾರಾಯಣಸ್ವಾಮಿ!

ಕೋಲಾರ: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳವಾರ ಕಾಂಗ್ರೆಸ್ ನಾಯಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಬಿಜೆಪಿ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಅರಾಜಕತೆ ಸೃಷ್ಟಿಸಲು…