Tag: CoffeeEstate

ಚಿಕ್ಕಮಗಳೂರು: ವಲಸೆ ಕಾರ್ಮಿಕರ ಮೇಲೆ ಕಾಫಿ ಎಸ್ಟೇಟ್ ಮಾಲೀಕನ ದೌರ್ಜನ್ಯ; ಮಹಿಳೆಯರ ಮೇಲೂ ಹಲ್ಲೆ

ಚಿಕ್ಕಮಗಳೂರು: ಕಾಫಿ ಎಸ್ಟೇಟ್ ಮಾಲೀಕನೊಬ್ಬ ತಮಿಳುನಾಡು ಮೂಲದ ವಲಸೆ ಕಾರ್ಮಿಕರ ಮೇಲೆ ಬಂದೂಕು ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದಲ್ಲಿ ನಡೆದಿರುವ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ…