Tag: Congress

ಕಾಂಗ್ರೆಸ್‌ಗಾಗಿ ದುಡಿದರೂ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ: ಕೆ.ಎ. ಯಾಕೂಬ್ ಅಸಮಾಧಾನ

ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಘೋಷಣೆ – ಶಾಸಕದ್ವಯರು, ಜಿಲ್ಲಾಧ್ಯಕ್ಷರ ವಿರುದ್ಧ ಬೇಸರ ಕೊಡಗು: ಕಾಂಗ್ರೆಸ್ ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದಿದ್ದರೂ ಸೂಕ್ತ ಸ್ಥಾನಮಾನ ಹಾಗೂ ಮನ್ನಣೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕೊಡಗಿನ ಪ್ರಮುಖ ರಾಜಕೀಯ ಮುಖಂಡ ಹಾಗೂ ಸಮಾಜ…

ನಿಗಮ ಮಂಡಳಿಗಳಿಗೆ ನಿರ್ದೇಶಕರ ನೇಮಕ: ಕೊಡಗು ಜಿಲ್ಲೆಗೆ ಐವರ ಸ್ಥಾನ!

ರಾಜ್ಯ ಸರ್ಕಾರದಿಂದ ನೇಮಕಾತಿ ಪಟ್ಟಿ ಬಿಡುಗಡೆ – ವಿವಿಧ ನಿಗಮ ಹಾಗೂ ಅಭಿವೃದ್ಧಿ ಮಂಡಳಿಗಳಿಗೆ ಕೊಡಗಿನ ಐವರಿಗೆ ಅವಕಾಶ ಕೊಡಗು: ಕರ್ನಾಟಕ ರಾಜ್ಯ ಸರ್ಕಾರ ವಿವಿಧ ನಿಗಮ ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಈ…

ಆರ್‌ಎಸ್‌ಎಸ್ ಕಾರ್ಯಕರ್ತನಿಗೆ ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನ; ಕಾಂಗ್ರೆಸ್‌ನಲ್ಲಿ ಅಸಮಾಧಾನ

ಚಿತ್ರದುರ್ಗ: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಚಿತ್ರದುರ್ಗದ ಬಿಜೆಪಿ ಮಾಜಿ ನಗರ ಮಂಡಲ ಅಧ್ಯಕ್ಷ ಲೀಲಾಧರ ಠಾಕೂರ್ ಅವರಿಗೆ ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ…

ರಾಜ್ಯದ ನಿಗಮ, ಮಂಡಳಿ, ಪ್ರಾಧಿಕಾರಿಗಳಿಗೆ ನಿರ್ದೇಶಕರು, ಸದಸ್ಯರಾಗಿ 425 ಮಂದಿ ನೇಮಕ: ಕರ್ನಾಟಕ ಸರ್ಕಾರದಿಂದ ಆದೇಶ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ನಿಗಮಗಳು, ಮಂಡಳಿಗಳು ಹಾಗೂ ಅಭಿವೃದ್ಧಿ ಪ್ರಾಧಿಕಾರಗಳ ನಿರ್ದೇಶಕರು ಮತ್ತು ಸದಸ್ಯರ ನೇಮಕ ಮಾಡಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆಡಳಿತಾತ್ಮಕ ಕಾರ್ಯಚಟುವಟಿಕೆಗಳನ್ನು ಚುರುಕುಗೊಳಿಸುವ ಉದ್ದೇಶದಿಂದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರನ್ನು ನಿಯೋಜಿಸಿದೆ. ಸಂಪೂರ್ಣ…

‘ನಾನು ಹಳ್ಳಿ ಗುಗ್ಗು’ ಅಭಿಯಾನಕ್ಕೆ ಜೆಡಿಎಸ್ ಅಸ್ತ್ರ! ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಲು ದಳಪತಿಗಳ ಬೃಹತ್ ಸಮರ

ಕುಮಾರಸ್ವಾಮಿಗೆ ‘ಹಳ್ಳಿ ಗುಗ್ಗು’ ಎಂದ ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ನಾಯಕರ ಆಕ್ರೋಶ; ಶಾಸಕರು, ಪರಿಷತ್ ಸದಸ್ಯರು, ಸಂಸದರಿಂದ ಒಗ್ಗಟ್ಟಿನ ಅಭಿಯಾನ ಬೆಂಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ‘ಹಳ್ಳಿ ಗುಗ್ಗು’ ಎಂದು ಕರೆದಿದ್ದ ಗೃಹ…

ಪ್ರಿಯಾಂಕ ಖರ್ಗೆ ಹೇಳಿಕೆಗೆ ಕೊಡಗು ಜೆಡಿಎಸ್ ಸಾಮಾಜಿಕ ಜಾಲತಾಣ ಘಟಕದ ಉಪಾಧ್ಯಕ್ಷ ಶಿಯಾಬುದ್ದೀನ್ ಖಂಡನೆ

ನೆಲ್ಯಹುದಿಕೇರಿ: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಬಳಸಿದ್ದಾರೆ ಎನ್ನಲಾದ ‘ಹಳ್ಳಿ ಗುಗ್ಗು’ ಎಂಬ ಪದಪ್ರಯೋಗಕ್ಕೆ ಕೊಡಗು ಜೆಡಿಎಸ್ ಸಾಮಾಜಿಕ ಜಾಲತಾಣ ಘಟಕದ ಉಪಾಧ್ಯಕ್ಷ ಶಿಯಾಬುದ್ದೀನ್ ವಿಪಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…

SIR ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮತದಾರರ ಹಕ್ಕು ಕಸಿಯುವ ಷಡ್ಯಂತ್ರಕ್ಕೆ ಅವಕಾಶ ನೀಡುವುದಿಲ್ಲ – ಶಾಸಕ ಪೊನ್ನಣ್ಣ

ಗೋಣಿಕೊಪ್ಪಲು: ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಗೋಣಿಕೊಪ್ಪಲಿನ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ…

ವಿವಾದಾತ್ಮಕ ಹೇಳಿಕೆ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲು; ನೋಟಿಸ್ ನೀಡಿ ವಿಚಾರಣೆ!

ಕೋಲಾರ: ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಕಾರಿ ಹಾಗೂ ಬೆದರಿಕೆಯ ಹೇಳಿಕೆ ನೀಡಿದ ಆರೋಪದ ಮೇಲೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸ್ಥಳೀಯ ನ್ಯಾಯಾಲಯದ ಅನುಮತಿ ಪಡೆದು ಪೊಲೀಸರು…

ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ರಕ್ಷಾ ರಾಮಯ್ಯ ಕಿಡಿ; ‘ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಘನತೆ ಇರಲಿ’ ಎಂದು ತಿರುಗೇಟು

ಕೋಲಾರದಲ್ಲಿ ಬಿಜೆಪಿ ಪಾದಯಾತ್ರೆ ವೇಳೆ ಪ್ರತಿಪಕ್ಷ ನಾಯಕನ ವಿವಾದಾತ್ಮಕ ಹೇಳಿಕೆ; ‘ಇದು ರಾಜಕೀಯ ಅಧೋಗತಿಯ ಸಂಕೇತ, ಸಂವಿಧಾನಾತ್ಮಕ ಜವಾಬ್ದಾರಿಯ ಅರಿವಿರಲಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುವುದಾಗಿ ವಿಧಾನ ಪರಿಷತ್‌ನ ಪ್ರತಿಪಕ್ಷ…

‘ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ’: ವಿವಾದಾತ್ಮಕ ಹೇಳಿಕೆ ನೀಡಿದ ಛಲವಾದಿ ನಾರಾಯಣಸ್ವಾಮಿ!

ಕೋಲಾರ: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳವಾರ ಕಾಂಗ್ರೆಸ್ ನಾಯಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಬಿಜೆಪಿ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಅರಾಜಕತೆ ಸೃಷ್ಟಿಸಲು…