Tag: Congress

ವಿವಾದಾತ್ಮಕ ಹೇಳಿಕೆ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲು; ನೋಟಿಸ್ ನೀಡಿ ವಿಚಾರಣೆ!

ಕೋಲಾರ: ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಕಾರಿ ಹಾಗೂ ಬೆದರಿಕೆಯ ಹೇಳಿಕೆ ನೀಡಿದ ಆರೋಪದ ಮೇಲೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸ್ಥಳೀಯ ನ್ಯಾಯಾಲಯದ ಅನುಮತಿ ಪಡೆದು ಪೊಲೀಸರು…

ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ರಕ್ಷಾ ರಾಮಯ್ಯ ಕಿಡಿ; ‘ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಘನತೆ ಇರಲಿ’ ಎಂದು ತಿರುಗೇಟು

ಕೋಲಾರದಲ್ಲಿ ಬಿಜೆಪಿ ಪಾದಯಾತ್ರೆ ವೇಳೆ ಪ್ರತಿಪಕ್ಷ ನಾಯಕನ ವಿವಾದಾತ್ಮಕ ಹೇಳಿಕೆ; ‘ಇದು ರಾಜಕೀಯ ಅಧೋಗತಿಯ ಸಂಕೇತ, ಸಂವಿಧಾನಾತ್ಮಕ ಜವಾಬ್ದಾರಿಯ ಅರಿವಿರಲಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುವುದಾಗಿ ವಿಧಾನ ಪರಿಷತ್‌ನ ಪ್ರತಿಪಕ್ಷ…

‘ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ’: ವಿವಾದಾತ್ಮಕ ಹೇಳಿಕೆ ನೀಡಿದ ಛಲವಾದಿ ನಾರಾಯಣಸ್ವಾಮಿ!

ಕೋಲಾರ: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳವಾರ ಕಾಂಗ್ರೆಸ್ ನಾಯಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಬಿಜೆಪಿ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಅರಾಜಕತೆ ಸೃಷ್ಟಿಸಲು…

‘ನನ್ನ ಇಮೇಜ್‌ಗೆ ಧಕ್ಕೆಯಾದರೆ ಚುನಾವಣಾ ಪ್ರಚಾರಕ್ಕೆ ಬರಲ್ಲ’; ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಬೇಸರ!

ನವದೆಹಲಿ: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ತಮ್ಮ ರಾಜಕೀಯ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ‘ನೀವು ಹೇಳಿದಿರಿ ಎಂಬ ಒಂದೇ ಕಾರಣಕ್ಕೆ…

ಕಾಂಗ್ರೆಸ್ ಆಕ್ರೋಶಕ್ಕೆ ವಿಜಯೇಂದ್ರ ಕ್ಷಮೆಯಾಚನೆ; ಪೋಸ್ಟರ್ ಸಮರದ ಬೆನ್ನಲ್ಲೇ ‘ಈ ನನ್ನ ಮಕ್ಕಳು’ ಹೇಳಿಕೆಗೆ ವಿಷಾದ!

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಏಕವಚನದಲ್ಲಿ ಮಾತನಾಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್ ನಾಯಕರ ತೀವ್ರ ಆಕ್ಷೇಪ, ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ ಹಾಗೂ ಬೆಂಗಳೂರಿನಲ್ಲಿ ನಡೆದ ಪೋಸ್ಟರ್ ಅಭಿಯಾನದ ಬೆನ್ನಲ್ಲೇ ವಿಜಯೇಂದ್ರ…

ಮತಾಂತರ ನಿಷೇಧ ಕಾಯ್ದೆ ರದ್ದು, 2ಬಿ ಮೀಸಲಾತಿ ಮರುಸ್ಥಾಪನೆಗೆ ಆಗ್ರಹ; ನ. 9ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವುದು, ಮುಸ್ಲಿಮರ 2ಬಿ ಮೀಸಲಾತಿಯನ್ನು ಮರುಸ್ಥಾಪಿಸುವುದು ಹಾಗೂ ದ್ವೇಷ ಭಾಷಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ. 9ರಂದು ಬೆಂಗಳೂರಿನ ಫ್ರೀಡಂ…

ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್ ಆಪರೇಷನ್’ ಕೇವಲ ಕಟ್ಟುಕಥೆ!: ಮಾಜಿ ಸಿಎಂಗೆ ಕ್ಲೀನ್ ಚಿಟ್ ಕೊಟ್ಟ ಸಿಸಿಬಿ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಸ್ಟಿಂಗ್​​ ಪ್ರಕರಣ ಸಂಬಂಧ ಸಿಸಿಬಿ ಸೈಬರ್​​ ಪೊಲೀಸರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಸ್ಟಿಂಗ್ ಆಪರೇಷನ್​​ನಲ್ಲಿ ಬರುವ ಎಲ್ಲ ವಿಚಾರಗಳು ಕಟ್ಟುಕಥೆ ಎಂದು ಸಿಸಿಬಿ ತಿಳಿಸಿದ್ದು, ತನಿಖೆಯಲ್ಲಿ…