ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಅ.3ರಿಂದ ದಸರಾ ರಜೆ; ಅ.22ರಂದು ಶಾಲೆ ಆರಂಭ
ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ದಸರಾ ರಜೆ ಇರಲಿದ್ದು, ಅಕ್ಟೋಬರ್ 22ರಂದು ಶಾಲೆಗಳು ಪುನರಾರಂಭಗೊಳ್ಳಲಿವೆ ಎಂದು ಡಿಡಿಪಿಐ ಮಹೇಶ್ ತಿಳಿಸಿದ್ದಾರೆ. ಈ ಮಾಸಾಂತ್ಯದೊಳಗೆ ಪರೀಕ್ಷೆಗಳು ಪೂರ್ಣಗೊಳ್ಳಲಿದ್ದು, ಅಕ್ಟೋಬರ್ 2ರಂದು ಮೊದಲ…
