ದೀಪಾವಳಿ ಪಟಾಕಿ ಸಿಡಿಸಲು ರಾತ್ರಿ 8ರಿಂದ 10ರವರೆಗೆ ಮಾತ್ರ ಅವಕಾಶ: ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆ!
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎರಡು ಗಂಟೆಗಳ ಕಾಲಾವಕಾಶ ಮಾತ್ರ. ಹಸಿರು ಪಟಾಕಿಗಳ ಬಳಕೆ ಕಡ್ಡಾಯ, ಆಸ್ಪತ್ರೆ ಹಾಗೂ ಪೆಟ್ರೋಲ್ ಬಂಕ್ಗಳ ಬಳಿ ಪಟಾಕಿ ಸಿಡಿಸದಂತೆ ಬೆಂಗಳೂರು ನಗರ ಪೊಲೀಸರ ಸೂಚನೆ. ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪರಿಸರ ಸ್ನೇಹಿ ಹಾಗೂ ಸುರಕ್ಷಿತ…
