Tag: FORM6

ಕರಡು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲವೇ? ಹಳೆಯ ಮತದಾರರೂ ಫಾರಂ 6 ಸಲ್ಲಿಸಬಹುದು; ಚುನಾವಣಾ ಆಯೋಗದಿಂದ ಮಹತ್ವದ ಸ್ಪಷ್ಟನೆ

ಹೊಸದಿಲ್ಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿರುವವರಿಗೆ ಚುನಾವಣಾ ಆಯೋಗ ಮಹತ್ವದ ಸ್ಪಷ್ಟನೆ ನೀಡಿದೆ. ಈ ಹಿಂದೆ ಮತದಾರರಾಗಿ ನೋಂದಾಯಿಸಿಕೊಂಡಿದ್ದರೂ ಪ್ರಸ್ತುತ ಕರಡು ಪಟ್ಟಿಯಲ್ಲಿ ಹೆಸರು ಇಲ್ಲದವರು ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ…