Tag: Fraud

ತಿಂಗಳಿಗೆ 15 ಸಾವಿರ ರೂ. ಸಂಬಳ ಪಡೆಯುವ ಯುವಕನ ಹೆಸರಿನಲ್ಲಿ 350 ಕೋಟಿ ರೂ. ಜಿಎಸ್‌ಟಿ ವಹಿವಾಟು! ದಾಖಲೆ ದುರುಪಯೋಗದ ಶಂಕೆ

ಬಳ್ಳಾರಿ: ತಿಂಗಳಿಗೆ ಕೇವಲ 15 ಸಾವಿರ ರೂ. ಸಂಬಳ ಪಡೆಯುವ ಟೊಯೋಟಾ ಶೋರೂಂ ಉದ್ಯೋಗಿಯೊಬ್ಬರ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಅವರ ಹೆಸರಿನಲ್ಲಿ 350 ಕೋಟಿ ರೂ.ಗೂ ಅಧಿಕ ವಹಿವಾಟು ನಡೆಸಿರುವ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಬಳ್ಳಿಯ ಟೊಯೋಟಾ ಶೋರೂಂನಲ್ಲಿ ಸರ್ವೀಸ್…