ಕಾಂಗ್ರೆಸ್ ಚುನಾವಣಾ ಭರವಸೆ ಈಡೇರಿಕೆಗೆ ಆಗ್ರಹ: ಫ್ರೀಡಂ ಪಾರ್ಕ್ನಲ್ಲಿ ಅಲ್ಪಸಂಖ್ಯಾತರು, ಶೋಷಿತರ ಬೃಹತ್ ಸಮಾವೇಶ!
ಮತಾಂತರ ನಿಷೇಧ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ರದ್ದುಪಡಿಸಲು ಒತ್ತಾಯ – ಮುಸ್ಲಿಮರ 2ಬಿ ಮೀಸಲಾತಿ ಮರುಸ್ಥಾಪನೆ ಸೇರಿದಂತೆ ಐದು ನಿರ್ಣಯಗಳ ಅಂಗೀಕಾರ – ಬೆಳಗಾವಿ ಅಧಿವೇಶನದೊಳಗೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ಬೆಂಗಳೂರು: 2023ರ ವಿಧಾನಸಭಾ…
