ಬ್ಯಾನರ್ ತೆರವು ವಿಚಾರ: ಪಾಲಿಕೆ ಅಧಿಕಾರಿಗಳ ವಿರುದ್ಧ ಯುವ ಕಾಂಗ್ರೆಸ್ ನಾಯಕ ಗಿರೀಶ್ ಆಳ್ವ ಆಕ್ರೋಶ
ಮಂಗಳೂರು: ಬೋಂದೆಲ್–ಪಚ್ಚನಾಡಿ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಯುವ ಕಾಂಗ್ರೆಸ್ ನಾಯಕ ಗಿರೀಶ್ ಆಳ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಕುಟುಂಬ ಸಮೇತರಾಗಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡ…





