ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರೀ ಕುಸಿತ – 14 ತಿಂಗಳ ಕನಿಷ್ಠ ಮಟ್ಟಕ್ಕೆ ಚಿನ್ನದ ದರ!
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಕುಸಿಯುತ್ತಿರುವ ಚಿನ್ನದ ಬೆಲೆ 14 ತಿಂಗಳ ಕನಿಷ್ಠ ಮಟ್ಟಕ್ಕೆ ತಲುಪಿದೆ. ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಹೆಚ್ಚಿಸುವ ಸಾಧ್ಯತೆ, ಅಮೆರಿಕನ್ ಡಾಲರ್…





