ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ: ವೈದ್ಯರಿಗೆ ಸಮಯಪಾಲನೆಗೆ ಶಾಸಕ ಡಾ. ಮಂತರ್ ಗೌಡ ಸೂಚನೆ
ಆಸ್ಪತ್ರೆಯಲ್ಲಿನ ವಿವಿಧ ಸಮಸ್ಯೆಗಳ ಕುರಿತು ಸದಸ್ಯರಿಂದ ಮಾಹಿತಿ ಪಡೆದ ಶಾಸಕರು; ತಕ್ಷಣ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ಸೋಮವಾರಪೇಟೆ: ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯು ಶಾಸಕ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ…





