ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ 2027ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷೆಯಾಗಿ ತಾರಾ ಚೂಂತಾರು, ಕಾರ್ಯದರ್ಶಿಯಾಗಿ ಸತ್ಯಶಾಂತಿ ತ್ಯಾಗಮೂರ್ತಿ ಆಯ್ಕೆ ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ 2027ನೇ ಸಾಲಿನ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನವೆಂಬರ್ 23ರಂದು ಸುಳ್ಯದ ಜೆಸಿ ಭವನದಲ್ಲಿ ನಡೆಯಿತು. ಘಟಕದ ನಿಕಟಪೂರ್ವ ಅಧ್ಯಕ್ಷ ಸುರೇಶ್ ಕಾಮತ್…





