Tag: JDS

ಭಾನುವಾರ ಕೊಡಗಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ಸೋಮವಾರಪೇಟೆಯಲ್ಲಿ ಜೆಡಿಎಸ್ ಮುಖಂಡರ ಸಭೆ; ಸಿಎನ್‌ಡಿ ಲ್ಯಾಂಡ್, ಸೆಕ್ಷನ್-4 ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಸಾರ್ವಜನಿಕ ಸಭೆ ಸೋಮವಾರಪೇಟೆ: ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನವೆಂಬರ್ 22ರ ಭಾನುವಾರ…

ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ, ಅಗತ್ಯ ವಸ್ತುಗಳು, ನಂದಿನಿ ಉತ್ಪನ್ನ ಹಾಗೂ ಬಸ್ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

ಸೋಮವಾರಪೇಟೆ: ಅಗತ್ಯ ವಸ್ತುಗಳ ಬೆಲೆ ಏರಿಕೆ, ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಹೆಚ್ಚಳ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿಕೆಯನ್ನು ಖಂಡಿಸಿ ಸೋಮವಾರಪೇಟೆ ತಾಲೂಕು ಜೆಡಿಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಪುಟ್ಟಪ್ಪ…

‘ನಾನು ಹಳ್ಳಿ ಗುಗ್ಗು’ ಅಭಿಯಾನಕ್ಕೆ ಜೆಡಿಎಸ್ ಅಸ್ತ್ರ! ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಲು ದಳಪತಿಗಳ ಬೃಹತ್ ಸಮರ

ಕುಮಾರಸ್ವಾಮಿಗೆ ‘ಹಳ್ಳಿ ಗುಗ್ಗು’ ಎಂದ ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ನಾಯಕರ ಆಕ್ರೋಶ; ಶಾಸಕರು, ಪರಿಷತ್ ಸದಸ್ಯರು, ಸಂಸದರಿಂದ ಒಗ್ಗಟ್ಟಿನ ಅಭಿಯಾನ ಬೆಂಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ‘ಹಳ್ಳಿ ಗುಗ್ಗು’ ಎಂದು ಕರೆದಿದ್ದ ಗೃಹ…

ಪ್ರಿಯಾಂಕ ಖರ್ಗೆ ಹೇಳಿಕೆಗೆ ಕೊಡಗು ಜೆಡಿಎಸ್ ಸಾಮಾಜಿಕ ಜಾಲತಾಣ ಘಟಕದ ಉಪಾಧ್ಯಕ್ಷ ಶಿಯಾಬುದ್ದೀನ್ ಖಂಡನೆ

ನೆಲ್ಯಹುದಿಕೇರಿ: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಬಳಸಿದ್ದಾರೆ ಎನ್ನಲಾದ ‘ಹಳ್ಳಿ ಗುಗ್ಗು’ ಎಂಬ ಪದಪ್ರಯೋಗಕ್ಕೆ ಕೊಡಗು ಜೆಡಿಎಸ್ ಸಾಮಾಜಿಕ ಜಾಲತಾಣ ಘಟಕದ ಉಪಾಧ್ಯಕ್ಷ ಶಿಯಾಬುದ್ದೀನ್ ವಿಪಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…