Tag: KanakadasaJayanti

ಧರ್ಮದ ಆಚರಣೆಯೊಂದಿಗೆ ಪರಧರ್ಮ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ಮಂತರ್ ಗೌಡ

ಕುಶಾಲನಗರದಲ್ಲಿ ತಾಲೂಕು ಆಡಳಿತದಿಂದ ಶ್ರೀ ಕನಕದಾಸರ ಜಯಂತಿ ಆಚರಣೆ ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ಕುಶಾಲನಗರ: ನಮ್ಮ ಧರ್ಮವನ್ನು ಆಚರಿಸುವುದರ ಜೊತೆಗೆ ಇತರ ಧರ್ಮಗಳನ್ನೂ ಗೌರವಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಉತ್ತಮ ಹಾಗೂ ಸಾಮರಸ್ಯದ ಸಮಾಜ ನಿರ್ಮಾಣ ಸಾಧ್ಯ ಎಂದು…