ಕನ್ನಡ ಶಾಲೆಗಳ ಉಳಿವಿಗಾಗಿ ‘ಕನ್ನಡ ಯಾತ್ರೆ’ಗೆ 50 ದಿನಗಳ ಸಂಭ್ರಮ: ಸುಳ್ಯ ತಾಲೂಕಿನಲ್ಲಿ ಯಾತ್ರೆಗೆ ಜನರಿಂದ ಸ್ವಾಗತ
ಸುಳ್ಯ: ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳ ಸಂರಕ್ಷಣೆ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಏಕರೂಪ ಶಿಕ್ಷಣ ನೀತಿ ಜಾರಿಗಾಗಿ ನಡೆಯುತ್ತಿರುವ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡ ಯಾತ್ರೆ 50 ದಿನಗಳನ್ನು ಪೂರೈಸಿದೆ. ಉನೈಸ್ ಪೆರಾಜೆ ಅವರ ನೇತೃತ್ವದಲ್ಲಿ…
