Tag: KaRaVe

ಕುಶಾಲನಗರ ಪುರಸಭೆ ಮುಂಭಾಗದ ಬೃಹತ್ ಹೊಂಡ ಮುಚ್ಚಿಸಲು ಕ.ರ.ವೇ. ಆಗ್ರಹ

ಒಂದು ವಾರದೊಳಗೆ ದುರಸ್ತಿ ಮಾಡುವುದಾಗಿ ಅಧಿಕಾರಿಗಳ ಭರವಸೆ; ತಪ್ಪಿದಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ಕುಶಾಲನಗರ: ಪಟ್ಟಣದ ಪುರಸಭೆ ಕಾರ್ಯಾಲಯದ ಮುಂಭಾಗದಲ್ಲಿ ಬಹುದಿನಗಳಿಂದ ಬೃಹತ್ ಹೊಂಡವೊಂದು ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹೊಂಡದಿಂದಾಗಿ ಅಪಘಾತದ…

ಡಿ. 17ರಂದು ಕುಶಾಲನಗರದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಜಿಲ್ಲಾ ಮಟ್ಟದ ನೃತ್ಯೋತ್ಸವ, ಸಾಧಕರಿಗೆ ಸನ್ಮಾನ ಕುಶಾಲನಗರ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಡಿಸೆಂಬರ್ 17ರಂದು ಕುಶಾಲನಗರದ ಕಲಾಭವನದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ…

ಬಸ್ ತಂಗುದಾಣವೋ, ವಿಷಜಂತುಗಳ ಆವಾಸಸ್ಥಾನವೋ? ಕಾಡು ಪೊದೆ ತೆರವಿಗೆ ಕರವೇ ಸ್ವಾಭಿಮಾನಿ ಸೇನೆ ಆಗ್ರಹ

ಇಂಜಿನಿಯರಿಂಗ್ ಕಾಲೇಜು ಬಳಿಯ ಬಸ್ ನಿಲ್ದಾಣದಲ್ಲಿ ಗಿಡಗಂಟಿಗಳ ಆರ್ಭಟ; ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಪುರಸಭೆಗೆ ಮನವಿ ಕುಶಾಲನಗರ: ಕುಶಾಲನಗರದಿಂದ ಮಡಿಕೇರಿಗೆ ತೆರಳುವ ರಾಜ್ಯ ಹೆದ್ದಾರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸಮೀಪದ ಬಸ್ ತಂಗುದಾಣದ ಸುತ್ತಮುತ್ತ ಆಳೆತ್ತರಕ್ಕೆ ಕಾಡು ಪೊದೆಗಳು ಬೆಳೆದು…

ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ಬೃಹತ್ ರಸ್ತೆ ಹೊಂಡ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕರವೇ ಆಕ್ರೋಶ

ಎರಡು ವರ್ಷಗಳಿಂದ ದುರಸ್ತಿಯಾಗದ ರಸ್ತೆ ಗುಂಡಿ; ಒಂದು ವಾರದ ಗಡುವು ನೀಡಿದ ಕರ್ನಾಟಕ ರಕ್ಷಣಾ ವೇದಿಕೆ ಕುಶಾಲನಗರ: ಕೂಡ್ಲೂರು ಕೈಗಾರಿಕಾ ಪ್ರದೇಶದ ಸಿಎನ್‌ಜಿ ಬಂಕ್ ಪಕ್ಕದ ರಸ್ತೆಯಲ್ಲಿ ಬೃಹತ್ ಹೊಂಡವೊಂದು ಕಳೆದ ಎರಡು ವರ್ಷಗಳಿಂದ ದುರಸ್ತಿಯಾಗದೆ ಉಳಿದಿದ್ದು, ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.…

ಕಾವೇರಿ ತಾಯಿಯ ದರ್ಶನಕ್ಕಾಗಿ ಮಂಡ್ಯ ಕರವೇ ತಂಡದ ಕೊಡಗು ಪಯಣ; ಕುಶಾಲನಗರದಲ್ಲಿ ಅದ್ದೂರಿ ಸ್ವಾಗತ

ಕೊಪ್ಪ ಗೇಟ್‌ನಲ್ಲಿರುವ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ತಂಡಕ್ಕೆ ಗೌರವಪೂರ್ಣ ಬೀಳ್ಕೊಡುಗೆ | ನಾಡಿನ ಸಮೃದ್ಧಿ, ರೈತರ ಏಳಿಗೆ ಹಾಗೂ ಶಾಂತಿ-ಸೌಹಾರ್ದಕ್ಕಾಗಿ ಪ್ರಾರ್ಥನೆ ಕುಶಾಲನಗರ: ನಾಡಿನ ಜೀವನಾಡಿ, ಕೋಟ್ಯಂತರ ಜನರ ಜೀವನಾಧಾರ ಹಾಗೂ ಕರ್ನಾಟಕದ ಸಮೃದ್ಧಿಯ ಸಂಕೇತವಾಗಿರುವ ಕಾವೇರಿ ತಾಯಿಯ…