Tag: karnataka

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರೂವಾರಿ ಉನೈಸ್ ಪೆರಾಜೆಗೆ ಕೇರಳ–ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ಸೇವೆಗೆ ಮನ್ನಣೆ | ನ. 29ರಂದು ಕಾಸರಗೋಡಿನಲ್ಲಿ ಪ್ರಶಸ್ತಿ ಪ್ರದಾನ ಕಾಸರಗೋಡು: ಕನ್ನಡ ಭಾಷೆ, ಶಿಕ್ಷಣ ಹಾಗೂ ಕನ್ನಡ ಶಾಲೆಗಳ ಉಳಿವಿಗಾಗಿ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ಮೂಲಕ ನಿರಂತರ ಹೋರಾಟ ನಡೆಸುತ್ತಿರುವ…

ಮದುವೆ ಆಮಂತ್ರಣ ಪತ್ರಿಕೆ ಹಂಚಲು ತೆರಳುತ್ತಿದ್ದ ವಧು ಸೇರಿ ಇಬ್ಬರು ಯುವತಿಯರು ಲಾರಿ ಡಿಕ್ಕಿಗೆ ಬಲಿ

ಬೆಂಗಳೂರು : ಮದುವೆಯ ಸಂಭ್ರಮದಲ್ಲಿದ್ದ ಮಂಡ್ಯ ಜಿಲ್ಲೆಯ ನಾಗಮಂಗಲದ ಕುಟುಂಬವೊಂದರಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ. ಮದುವೆಯ ಆಮಂತ್ರಣ ಪತ್ರಿಕೆ ಹಂಚಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯರು ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ನಾಗಮಂಗಲ…

ರಾಜ್ಯದ ನಿಗಮ, ಮಂಡಳಿ, ಪ್ರಾಧಿಕಾರಿಗಳಿಗೆ ನಿರ್ದೇಶಕರು, ಸದಸ್ಯರಾಗಿ 425 ಮಂದಿ ನೇಮಕ: ಕರ್ನಾಟಕ ಸರ್ಕಾರದಿಂದ ಆದೇಶ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ನಿಗಮಗಳು, ಮಂಡಳಿಗಳು ಹಾಗೂ ಅಭಿವೃದ್ಧಿ ಪ್ರಾಧಿಕಾರಗಳ ನಿರ್ದೇಶಕರು ಮತ್ತು ಸದಸ್ಯರ ನೇಮಕ ಮಾಡಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆಡಳಿತಾತ್ಮಕ ಕಾರ್ಯಚಟುವಟಿಕೆಗಳನ್ನು ಚುರುಕುಗೊಳಿಸುವ ಉದ್ದೇಶದಿಂದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರನ್ನು ನಿಯೋಜಿಸಿದೆ. ಸಂಪೂರ್ಣ…

ಕಾಂಗ್ರೆಸ್ ಸರಕಾರದ ಭರವಸೆಗಳ ಈಡೇರಿಕೆಗೆ ಆಗ್ರಹ: ನ.12ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಬೆಂಗಳೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರವನ್ನು ಆಗ್ರಹಿಸಿ, ‘ಕರ್ನಾಟಕದ ಅಲ್ಪಸಂಖ್ಯಾತರು ಹಾಗೂ ಶೋಷಿತರ ಧ್ವನಿ’ ಸಂಘಟನೆಯ ವತಿಯಿಂದ ನ.12ರಂದು ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿದೆ. ಬೆಂಗಳೂರಿನ…

ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ನಂದಿನಿ ಮೊಸರು ದರವೂ ದುಬಾರಿ! ನವೆಂಬರ್ 1ರಿಂದ ಹೊಸ ದರ ಜಾರಿ; 1 ಲೀಟರ್ ಮೊಸರಿಗೆ ₹14 ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಮೊಸರಿನ ಬೆಲೆಯೂ ಹೆಚ್ಚಳವಾಗಿದೆ. ನವೆಂಬರ್ 1ರಿಂದ ಪರಿಷ್ಕೃತ ಹಾಲು ಮತ್ತು ಮೊಸರಿನ ದರಗಳು ಜಾರಿಗೆ ಬರಲಿದ್ದು, ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ರಾಜ್ಯ ಸರ್ಕಾರವು ನಂದಿನಿ ಹಾಲಿನ…

ಮತಾಂತರ ನಿಷೇಧ ಕಾಯ್ದೆ ರದ್ದು, 2ಬಿ ಮೀಸಲಾತಿ ಮರುಸ್ಥಾಪನೆಗೆ ಆಗ್ರಹ; ನ. 9ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವುದು, ಮುಸ್ಲಿಮರ 2ಬಿ ಮೀಸಲಾತಿಯನ್ನು ಮರುಸ್ಥಾಪಿಸುವುದು ಹಾಗೂ ದ್ವೇಷ ಭಾಷಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ. 9ರಂದು ಬೆಂಗಳೂರಿನ ಫ್ರೀಡಂ…

ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್ ಆಪರೇಷನ್’ ಕೇವಲ ಕಟ್ಟುಕಥೆ!: ಮಾಜಿ ಸಿಎಂಗೆ ಕ್ಲೀನ್ ಚಿಟ್ ಕೊಟ್ಟ ಸಿಸಿಬಿ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಸ್ಟಿಂಗ್​​ ಪ್ರಕರಣ ಸಂಬಂಧ ಸಿಸಿಬಿ ಸೈಬರ್​​ ಪೊಲೀಸರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಸ್ಟಿಂಗ್ ಆಪರೇಷನ್​​ನಲ್ಲಿ ಬರುವ ಎಲ್ಲ ವಿಚಾರಗಳು ಕಟ್ಟುಕಥೆ ಎಂದು ಸಿಸಿಬಿ ತಿಳಿಸಿದ್ದು, ತನಿಖೆಯಲ್ಲಿ…

ರಾಜ್ಯದಲ್ಲಿ ಹಾಲಿನ ದರ ಲೀಟರ್‌ಗೆ ₹8 ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ: ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್‌ಗೆ ₹8 ಹೆಚ್ಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬರ ಪರಿಸ್ಥಿತಿಯಿಂದಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದು, ಬೆಳೆ ಉತ್ಪಾದನೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸುವುದು ತನ್ನ…

ಇದು ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಖಂಡಿಗ ಶಾಲೆ ಪರಿಸ್ಥಿತಿ!

ಬಿರುಕು ಬಿಟ್ಟ ಕಟ್ಟಡ…ಸರ್ಕಾರದಿಂದ ಶಿಕ್ಷಕರಿಲ್ಲ…ಸಮರ್ಪಕ ಶೌಚಾಲಯವಿಲ್ಲ…ಅಪಾಯದ ನೆರಳಿನಲ್ಲೇ ಮಕ್ಕಳ ಪಾಠ! https://www.instagram.com/reel/Dc0R9-iCcwG/?igsi=eWxuMWVpbm90OWw5 ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಂತಹ ಶಾಲೆಯೊಂದು ಇದೆ ಎಂದರೆ ನೀವು ನಂಬುತ್ತೀರಾ? ಇದು ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಖಂಡಿಗ ಶಾಲೆ! ಆ ಮಕ್ಕಳ ತಪ್ಪೇನು? ಬಡವರ ಮಕ್ಕಳು…

ಕೊಡಗಿನಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ₹2 ಕೋಟಿ ಅನುದಾನ

ಮಡಿಕೇರಿ, ಆಗಸ್ಟ್ 24: ಕೊಡಗಿನಲ್ಲಿ ಅಕ್ಟೋಬರ್ 17ರಂದು ನಡೆಯಲಿರುವ ಕಾವೇರಿ ತೀರ್ಥೋದ್ಭವ ಆಚರಣೆಗೆ ಕರ್ನಾಟಕ ಸರ್ಕಾರ ₹2 ಕೋಟಿ ಅನುದಾನ ನೀಡಲು ನಿರ್ಧರಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುದಾನವನ್ನು ಕಾವೇರಿ ನೀರಾವರಿ ನಿಗಮದ ಮೂಲಕ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ. ತೀರ್ಥೋದ್ಭವದ…