Tag: Kodagu

ಕೊಡಗು ಸಂಪಾಜೆ ಹೋಬಳಿಯಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ 33/11 ಕೆವಿ ವಿದ್ಯುತ್ ಪ್ರಸರಣ ಕೇಂದ್ರ : ಏ ಎಸ್ ಪೊನ್ನಣ್ಣ ನವರಿಂದ ಭೂಮಿಪೂಜೆ

ಮಡಿಕೇರಿ : ಸಂಪಾಜೆ ಹೋಬಳಿಯಲ್ಲಿ ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಹಾಗೂ ನಿರಂತರ ಗುಣಮಟ್ಟದ ವಿದ್ಯುತ್ ಸರಬರಾಜು ಕಲ್ಪಿಸುವ ಉದ್ದೇಶದಿಂದ 33/11 ಕೆವಿ ವಿದ್ಯುತ್ ಪ್ರಸರಣ ಕೇಂದ್ರ ಸ್ಥಾಪಿಸಲು ಸಂಪಾಜೆ ಕೊಯನಾಡು ಚಡಾವು ಬಳಿ ಭೂಮಿಪೂಜೆ ನೆರವೇರಿಸಲಾಯಿತು. ಶಾಸಕ ಎ.ಎಸ್. ಪೊನ್ನಣ್ಣ…

ಗಲ್ಫ್ ವೆಲ್ಫೇರ್ ಎಸೋಸಿಯೇಶನ್ ಪೆರಾಜೆ: ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಕ್ಶೇತ್ರದ ಹೋರಾಟಗಾರರಿಗೂ ಸನ್ಮಾನ ಮತ್ತು ಮೋಟಿವೇಷನ್ ಕ್ಲಾಸ್

ಪೆರಾಜೆ: ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದವರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಗಲ್ಫ್ ವೆಲ್‌ಫೇರ್ ಅಸೋಸಿಯೇಷನ್, ಪೆರಾಜೆ ವತಿಯಿಂದ ಸನ್ಮಾನ ಕಾರ್ಯಕ್ರಮವು ಇಂದು ಪೆರಾಜೆ ಹಮೀದ್ ಎಂ ಐ ರವರ ನಿವಾಸದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಮದರಸ…

ನೆಲ್ಲಿಹುದಿಕೇರಿ ವ್ಯಾಪ್ತಿಯಲ್ಲಿ ಹದಗೆಟ್ಟ ರಸ್ತೆ, ಪಾರ್ಕಿಂಗ್ ಸಮಸ್ಯೆ: ಪರಿಹಾರಕ್ಕೆ ಶಾಸಕ ಮಂತರ್ ಗೌಡ ಅವರಿಗೆ ಮನವಿ

ಕೊಡಗು: ನೆಲ್ಲಿಹುದಿಕೇರಿ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ರಸ್ತೆ ಹಾಗೂ ಹೆಚ್ಚುತ್ತಿರುವ ಪಾರ್ಕಿಂಗ್ ಸಮಸ್ಯೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಸ್ವಾಭಿಮಾನಿ ಬಣದ ವತಿಯಿಂದ ಶಾಸಕ ಶ್ರೀ ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಲಾಯಿತು. ನೆಲ್ಲಿಹುದಿಕೇರಿ…

ಗೋಣಿಕೊಪ್ಪ ಬೈಪಾಸ್ ರಸ್ತೆ ಅಭಿವೃದ್ಧಿಗೆ ಚುರುಕು : ಎ.ಎಸ್. ಪೊನ್ನಣ್ಣ ಅವರ ಮೇಲ್ವಿಚಾರಣೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿ

ಕೊಡಗು : ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪ ಬೈಪಾಸ್ ರಸ್ತೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ನೀಡಲಾಗಿದೆ. ಶಾಸಕ ಎ.ಎಸ್. ಪೊನ್ನಣ್ಣ ಅವರ ಮೇಲ್ವಿಚಾರಣೆಯಲ್ಲಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಸುಗಮ ಸಂಚಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು…

ಕೊಡಗಿನಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ₹2 ಕೋಟಿ ಅನುದಾನ

ಮಡಿಕೇರಿ, ಆಗಸ್ಟ್ 24: ಕೊಡಗಿನಲ್ಲಿ ಅಕ್ಟೋಬರ್ 17ರಂದು ನಡೆಯಲಿರುವ ಕಾವೇರಿ ತೀರ್ಥೋದ್ಭವ ಆಚರಣೆಗೆ ಕರ್ನಾಟಕ ಸರ್ಕಾರ ₹2 ಕೋಟಿ ಅನುದಾನ ನೀಡಲು ನಿರ್ಧರಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುದಾನವನ್ನು ಕಾವೇರಿ ನೀರಾವರಿ ನಿಗಮದ ಮೂಲಕ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ. ತೀರ್ಥೋದ್ಭವದ…

ಕೊಡಗಿಗೆ ಮತ್ತೊಂದು ಹೆಮ್ಮೆ: KA-12 ನೋಂದಣಿಯ ಮೂರು ಹೊಸ KSRTC ಬಸ್‌ಗಳ ಸೇರ್ಪಡೆ

ಮಡಿಕೇರಿ, ಆಗಸ್ಟ್ 22: ಕೊಡಗು ಜಿಲ್ಲೆಯ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಬಲ ನೀಡುವ ಉದ್ದೇಶದಿಂದ KA-12 ನೋಂದಣಿ ಹೊಂದಿರುವ ಮೂರು ಹೊಸ KSRTC ಬಸ್‌ಗಳನ್ನು ಸೇವೆಗೆ ಸೇರ್ಪಡೆಗೊಳಿಸಲಾಗಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರ ಪೋಸ್ಟರ್‌ನಲ್ಲಿ ತಿಳಿಸಲಾಗಿದೆ.…