Tag: Kodagu

Breaking News: ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆ.ಎ. ಯಾಕೂಬ್

ಕೊಡಗು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೊಡಗಿನ ಪ್ರಮುಖ ರಾಜಕೀಯ ಮುಖಂಡ ಹಾಗೂ ಸಮಾಜ ಸೇವಕ ಕೆ.ಎ. ಯಾಕೂಬ್ (Yakub K.A.) ಘೋಷಿಸಿದ್ದಾರೆ. ಕೆ.ಎ. ಯಾಕೂಬ್ ಅವರು ಈ ಹಿಂದೆ ಕೊಡಗು ಜಿಲ್ಲಾ ವಕ್ಫ್…

ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕೊಡಗು ಅಹಿಂದ ಬಳಗದ ನಿಯೋಗ

ಅಹಿಂದ ವರ್ಗದವರಿಗೆ ರಾಜಕೀಯ ಹಾಗೂ ನಾಮನಿರ್ದೇಶಿತ ಹುದ್ದೆಗಳಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಲು ಮನವಿ ಮಡಿಕೇರಿ: ಕೊಡಗು ಜಿಲ್ಲಾ ಅಹಿಂದ ಬಳಗದ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ ಅವರ ನೇತೃತ್ವದ ನಿಯೋಗವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ…

ಪುತ್ತೂರು ಬೈಪಾಸ್‌ನಲ್ಲಿ ಮಡಿಕೇರಿ ನೋಂದಣಿಯ ಕಾರು ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಾಯ

ದರ್ಬೆಯಲ್ಲಿ ನಸುಕಿನ ಜಾವ ದುರ್ಘಟನೆ; ರಸ್ತೆ ಬದಿಯಲ್ಲಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಪುತ್ತೂರು : ಪುತ್ತೂರು ಬೈಪಾಸ್ ರಸ್ತೆಯ ದರ್ಬೆ ಸಮೀಪ ಮಡಿಕೇರಿ ನೋಂದಣಿಯ ಕಾರೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಮೃತಪಟ್ಟಿದ್ದು, ಇಬ್ಬರು…

ಯಡವನಾಡು, ಅತ್ತೂರು ಗ್ರಾಮಗಳ ಮರುಸರ್ವೇಕ್ಷಣೆಗೆ ಮನವಿ ಸಲ್ಲಿಕೆ

ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಕಂದಾಯ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಿಗೆ ರೈತರ ನಿಯೋಗದಿಂದ ಮನವಿ ಬೆಂಗಳೂರು: ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಹಾಗೂ ಅತ್ತೂರು ಗ್ರಾಮಗಳನ್ನು ಪುನಃ ಕಂದಾಯ ಗ್ರಾಮಗಳನ್ನಾಗಿ ಮರುಸ್ಥಾಪಿಸುವ ನಿಟ್ಟಿನಲ್ಲಿ ಮರುಸರ್ವೇಕ್ಷಣೆ ನಡೆಸುವಂತೆ ಶಾಸಕ…

ಬೆಟ್ಟಗೇರಿಯಲ್ಲಿ ಪರಿಶಿಷ್ಟ ಪಂಗಡದ ಸ್ಮಶಾನಕ್ಕೆ ಸಂಪರ್ಕ ರಸ್ತೆ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡರಿಂದ ಭೂಮಿಪೂಜೆ

ಕುಶಾಲನಗರ: ಕುಶಾಲನಗರ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಸಮುದಾಯದ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಗ್ರಾಮದ ಪರಿಶಿಷ್ಟ ಪಂಗಡದ ಸಮುದಾಯದ ಬಹುದಿನಗಳ…

ಭಾನುವಾರ ಕೊಡಗಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

ಸೋಮವಾರಪೇಟೆಯಲ್ಲಿ ಜೆಡಿಎಸ್ ಮುಖಂಡರ ಸಭೆ; ಸಿಎನ್‌ಡಿ ಲ್ಯಾಂಡ್, ಸೆಕ್ಷನ್-4 ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಸಾರ್ವಜನಿಕ ಸಭೆ ಸೋಮವಾರಪೇಟೆ: ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನವೆಂಬರ್ 22ರ ಭಾನುವಾರ…

ಬಸ್ ತಂಗುದಾಣವೋ, ವಿಷಜಂತುಗಳ ಆವಾಸಸ್ಥಾನವೋ? ಕಾಡು ಪೊದೆ ತೆರವಿಗೆ ಕರವೇ ಸ್ವಾಭಿಮಾನಿ ಸೇನೆ ಆಗ್ರಹ

ಇಂಜಿನಿಯರಿಂಗ್ ಕಾಲೇಜು ಬಳಿಯ ಬಸ್ ನಿಲ್ದಾಣದಲ್ಲಿ ಗಿಡಗಂಟಿಗಳ ಆರ್ಭಟ; ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಪುರಸಭೆಗೆ ಮನವಿ ಕುಶಾಲನಗರ: ಕುಶಾಲನಗರದಿಂದ ಮಡಿಕೇರಿಗೆ ತೆರಳುವ ರಾಜ್ಯ ಹೆದ್ದಾರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸಮೀಪದ ಬಸ್ ತಂಗುದಾಣದ ಸುತ್ತಮುತ್ತ ಆಳೆತ್ತರಕ್ಕೆ ಕಾಡು ಪೊದೆಗಳು ಬೆಳೆದು…

ಮಕ್ಕಳ ದಿನಾಚರಣೆ: ಉಚಿತ ಶಾಲಾ ಬ್ಯಾಗ್, ಟಿಫನ್ ಬ್ಯಾಗ್ ವಿತರಣೆ

ವಿರಾಜಪೇಟೆಯಲ್ಲಿ ಎ.ಎಸ್. ಪೊನ್ನಣ್ಣ ಅಭಿಮಾನಿಗಳ ಬಳಗದಿಂದ ಮಕ್ಕಳಿಗೆ ನೆರವು ವಿರಾಜಪೇಟೆ: ಮಕ್ಕಳ ದಿನಾಚರಣೆಯ ಅಂಗವಾಗಿ ಎ.ಎಸ್. ಪೊನ್ನಣ್ಣ ಅಭಿಮಾನಿಗಳ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ಹಾಗೂ ಟಿಫನ್ ಬ್ಯಾಗ್ ವಿತರಿಸುವ ಕಾರ್ಯಕ್ರಮ ವಿರಾಜಪೇಟೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ…

ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ಬೃಹತ್ ರಸ್ತೆ ಹೊಂಡ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕರವೇ ಆಕ್ರೋಶ

ಎರಡು ವರ್ಷಗಳಿಂದ ದುರಸ್ತಿಯಾಗದ ರಸ್ತೆ ಗುಂಡಿ; ಒಂದು ವಾರದ ಗಡುವು ನೀಡಿದ ಕರ್ನಾಟಕ ರಕ್ಷಣಾ ವೇದಿಕೆ ಕುಶಾಲನಗರ: ಕೂಡ್ಲೂರು ಕೈಗಾರಿಕಾ ಪ್ರದೇಶದ ಸಿಎನ್‌ಜಿ ಬಂಕ್ ಪಕ್ಕದ ರಸ್ತೆಯಲ್ಲಿ ಬೃಹತ್ ಹೊಂಡವೊಂದು ಕಳೆದ ಎರಡು ವರ್ಷಗಳಿಂದ ದುರಸ್ತಿಯಾಗದೆ ಉಳಿದಿದ್ದು, ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.…

ನ. 22ರಂದು 7ನೇ ಹೊಸಕೋಟೆ ಸರ್ಕಾರಿ ಶಾಲಾ ಮೈದಾನದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ

ಹಿರಿಯ ವಿದ್ಯಾರ್ಥಿ ಬಳಗದಿಂದ ನಾಲ್ಕನೇ ವರ್ಷದ ಸಂಭ್ರಮಾಚರಣೆ; ಕ್ರೀಡಾ ಸ್ಪರ್ಧೆ, ಕನ್ನಡಾಂಬೆಯ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ ಸುಂಟಿಕೊಪ್ಪ: 7ನೇ ಹೊಸಕೋಟೆ ಸರ್ಕಾರಿ ಶಾಲಾ ಹಿರಿಯ ವಿದ್ಯಾರ್ಥಿ ಬಳಗದ ವತಿಯಿಂದ ನವೆಂಬರ್ 22ರಂದು ಶಾಲಾ ಮೈದಾನದಲ್ಲಿ ನಾಲ್ಕನೇ ವರ್ಷದ ಅದ್ಧೂರಿ…