ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಜನತೆ ಸಂಕಷ್ಟಕ್ಕೆ: ಕೆ.ಜಿ. ಬೋಪಯ್ಯ ಆರೋಪ
ವಿರಾಜಪೇಟೆ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆ ಹಾಗೂ ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನದಲ್ಲಿನ ವೈಫಲ್ಯದಿಂದಾಗಿ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಆರೋಪಿಸಿದರು. ಅಮ್ಮತ್ತಿ ಸಮೀಪದ ಇಂಜಿಲಗೆರೆ ಪುಲಿಯೇರಿ ಗ್ರಾಮದ ಎಸ್‌ಎನ್‌ಡಿಪಿ ಶಾಖೆಯ ಸಭಾಂಗಣದಲ್ಲಿ…
