Tag: KRMO

ಕಾಂಗ್ರೆಸ್‌ ಚುನಾವಣಾ ಭರವಸೆ ಈಡೇರಿಕೆಗೆ ಆಗ್ರಹ: ಫ್ರೀಡಂ ಪಾರ್ಕ್‌ನಲ್ಲಿ ಅಲ್ಪಸಂಖ್ಯಾತರು, ಶೋಷಿತರ ಬೃಹತ್ ಸಮಾವೇಶ!

ಮತಾಂತರ ನಿಷೇಧ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ರದ್ದುಪಡಿಸಲು ಒತ್ತಾಯ – ಮುಸ್ಲಿಮರ 2ಬಿ ಮೀಸಲಾತಿ ಮರುಸ್ಥಾಪನೆ ಸೇರಿದಂತೆ ಐದು ನಿರ್ಣಯಗಳ ಅಂಗೀಕಾರ – ಬೆಳಗಾವಿ ಅಧಿವೇಶನದೊಳಗೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ಬೆಂಗಳೂರು: 2023ರ ವಿಧಾನಸಭಾ…

ಕಾಂಗ್ರೆಸ್ ಸರಕಾರದ ಭರವಸೆಗಳ ಈಡೇರಿಕೆಗೆ ಆಗ್ರಹ: ನ.12ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಬೆಂಗಳೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರವನ್ನು ಆಗ್ರಹಿಸಿ, ‘ಕರ್ನಾಟಕದ ಅಲ್ಪಸಂಖ್ಯಾತರು ಹಾಗೂ ಶೋಷಿತರ ಧ್ವನಿ’ ಸಂಘಟನೆಯ ವತಿಯಿಂದ ನ.12ರಂದು ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿದೆ. ಬೆಂಗಳೂರಿನ…

ಬೆಂಗಳೂರಿನಲ್ಲಿ KRMO ಸಾರ್ವಜನಿಕ ಸಭೆ, ಪ್ರತಿಭಟನೆ ದಿನಾಂಕ ಬದಲು; ನವೆಂಬರ್ 12ಕ್ಕೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟದ (KRMO) ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 9ರಂದು ನಡೆಯಬೇಕಿದ್ದ ಸಾರ್ವಜನಿಕ ಸಭೆ ಮತ್ತು ಶಾಂತಿಯುತ ಪ್ರತಿಭಟನೆಯನ್ನು ಅನಿವಾರ್ಯ ಕಾರಣಗಳಿಂದ ನವೆಂಬರ್ 12ಕ್ಕೆ ಮುಂದೂಡಲಾಗಿದೆ. ಈ ಹಿಂದೆ ನವೆಂಬರ್ 9ರಂದು ಬೆಳಿಗ್ಗೆ 10.30ಕ್ಕೆ ನಿಗದಿಯಾಗಿದ್ದ…