ಸುಬ್ರಹ್ಮಣ್ಯ: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ! ಸ್ಥಳೀಯರು, ಪೊಲೀಸರಿಂದ ಸಿನಿಮೀಯ ರೀತಿಯಲ್ಲಿ ರಕ್ಷಣೆ
ವೈಯಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಂದ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಗೆ ಹಾರಿದ ವೇಳೆ ಮೊಸಳೆಯೊಂದು ದಾಳಿ ನಡೆಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ನದಿಯಲ್ಲಿ ಮಹಿಳೆ ಸಹಾಯಕ್ಕಾಗಿ ಕೂಗುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಮಹಿಳೆಯನ್ನು…
