Tag: Madenadu

ಮದೆನಾಡಿನಲ್ಲಿ ಅಭಿವೃದ್ಧಿಗೆ ಹೊಸ ಸ್ಪರ್ಶ: ಸಮುದಾಯ ಭವನ ಉದ್ಘಾಟನೆ, 60 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಮಡಿಕೇರಿ: ಮಡಿಕೇರಿ ತಾಲೂಕು ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ಸಮುದಾಯ ಭವನವನ್ನು ಇಂದು ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದ…