Tag: mangaluru

ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್! ಘಟನೆ ಹಿಂದಿನ ವಿಚಾರಗಳನ್ನು ಬಿಚ್ಚಿಟ್ಟ ಕಾಲೇಜಿನ ಡೀನ್

ಕಣಚೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಡೀನ್ ಡಾ. ಶಹನವಾಝ್ ಮಾಣಿಪ್ಪಾಡಿ ಅವರು ಖಾಸಗಿ ವಾಹಿನಿ ಜೊತೆ ಮಾತನಾಡಿ, ಘಟನೆಯ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಮಂಗಳೂರು: ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದಲೇ ಮುಸ್ಲಿಂ…

ಮಂಗಳೂರಿನ ವೈದ್ಯಕೀಯ ಕಾಲೇಜು ಆವರಣದಲ್ಲಿ ಯುವತಿ ಬಲವಂತದ ಕರೆದೊಯ್ದ ಆರೋಪ

ವೀಡಿಯೋ ವೈರಲ್; ಪ್ರಕರಣ ದಾಖಲಿಸಿ ಯುವತಿಯನ್ನು ಪತ್ತೆಹಚ್ಚಲು ಪೊಲೀಸರಿಗೆ ಸೂಚನೆ ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಕುಟುಂಬಸ್ಥರು ಬಲವಂತವಾಗಿ ವಾಹನದಲ್ಲಿ ಕರೆದೊಯ್ದಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಯುವತಿಯನ್ನು ಪತ್ತೆಹಚ್ಚುವಂತೆ ಸೂಚನೆ…

ಬೈಕಂಪಾಡಿ ಬೋಳಾಸ್ ಘಟಕದ ವಿರುದ್ಧದ ವರದಿಗಳಿಗೆ ಕಂಪನಿ ಸ್ಪಷ್ಟನೆ; ಲೇಬಲ್ ಘೋಷಣೆಯಲ್ಲಿ ತಿದ್ದುಪಡಿಗೆ ಸೂಚನೆ

ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಬೋಳಾಸ್ ಅಗ್ರೋ ಸಂಸ್ಥೆಯ ಖಾದ್ಯ ತೈಲ ಸಂಸ್ಕರಣೆ ಹಾಗೂ ಪ್ಯಾಕಿಂಗ್ ಘಟಕದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ತಪಾಸಣೆಗೆ ಸಂಬಂಧಿಸಿದಂತೆ ಪ್ರಕಟವಾದ ವರದಿಗಳಿಗೆ ಕಂಪನಿ ಸ್ಪಷ್ಟನೆ ನೀಡಿದೆ. ತಪಾಸಣೆ ವೇಳೆ ಘಟಕದ…

ಮುಚ್ಚುವ ಹಂತದಲ್ಲಿರುವ ಕನ್ನಡ ಶಾಲೆಗಳ ಉಳಿವಿಗೆ ಉನೈಸ್ ಪೆರಾಜೆ ಪಡೆ ಅಖಾಡಕ್ಕೆ; 31 ಜಿಲ್ಲೆ, 239 ತಾಲೂಕುಗಳಲ್ಲಿ ವಿಶೇಷ ಅಭಿಯಾನ!

ಮಂಗಳೂರು: ರಾಜ್ಯದಲ್ಲಿ ಮುಚ್ಚುವ ಹಂತದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗಾಗಿ ವಿಶೇಷ ಅಭಿಯಾನವೊಂದು ಆರಂಭವಾಗಿದೆ. ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ರಾಜ್ಯ ಸಂಚಾಲಕ ಉನೈಸ್ ಪೆರಾಜೆ ನೇತೃತ್ವದಲ್ಲಿ ವರ್ಷಪೂರ್ತಿ ನಡೆಯುವ ಅಧ್ಯಯನ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ 31 ಜಿಲ್ಲೆಗಳು ಹಾಗೂ…

ಮಂಗಳೂರು: 22ರ ಯುವತಿ 40ರ ಹರೆಯದ ವಿವಾಹಿತ ಉಸ್ತಾದ್ ಜೊತೆ ತೆರಳಿದ ಆರೋಪ; ಕೊಣಾಜೆ ಠಾಣೆಯಲ್ಲಿ ಪೋಷಕರ ಅಳಲು

ಮಂಗಳೂರು / ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯುವತಿಯೊಬ್ಬಳು ಮಂಗಳೂರಿನ ಅಸೈಗೋಳಿಯ 40 ವರ್ಷದ ಅಶ್ರಫ್ ಸಅದಿ ಎಂಬವರೊಂದಿಗೆ ತೆರಳಿರುವ ಘಟನೆ ಕುಟುಂಬದೊಳಗೆ ಆತಂಕಕ್ಕೆ ಕಾರಣವಾಗಿದೆ. ಮಗಳು ಕಾಣೆಯಾಗಿದ್ದಾಳೆಂದು ಹುಡುಕಿಕೊಂಡು ಬಂದ ಪೋಷಕರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು…

ಮಂಗಳೂರಿನಲ್ಲಿ 200 ಮೀಟರ್ ಎತ್ತರದ ‘ಮಂಗಳೂರು ಐ’ ವಾಣಿಜ್ಯ ಸಂಕೀರ್ಣ! : ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅನುಮೋದನೆ .

ಮಂಗಳೂರು: ಮಂಗಳೂರಿನ ನಗರಾಭಿವೃದ್ಧಿಗೆ ಹೊಸ ಆಯಾಮ ನೀಡುವ ಉದ್ದೇಶದಿಂದ 200 ಮೀಟರ್ ಎತ್ತರದ ‘ಮಂಗಳೂರು ಐ’ ವಾಣಿಜ್ಯ ಸಂಕೀರ್ಣದ ಯೋಜನೆ ಗಮನ ಸೆಳೆದಿದೆ. ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ನೀಡಲು ವಿವಿಐಪಿ ಮಾದರಿಯಲ್ಲಿ ವಿ ಜಿ ಫ್ ನೆರವಿನೊಂದಿಗೆ ಸುಮಾರು 200…

ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣಕ್ಕೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಬದಲಾಯಿಸಿ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವಂತೆ ಶಾಸಕ ಅಶೋಕ್ ರೈ ಅವರು ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ಹೆಸರನ್ನು ಮಂಗಳೂರು ಜಿಲ್ಲೆ ಎಂದು ಬದಲಾಯಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

ದಕ್ಷಿಣ ಕನ್ನಡದಲ್ಲಿ ರೇಷನ್ ಫಲಾನುಭವಿಗಳಿಗೆ ಇ-ಕೆವೈಸಿ ಸೂಚನೆ; ಸೆಪ್ಟೆಂಬರ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಆಹಾರ ಇಲಾಖೆ ಮನವಿ .

ಮಂಗಳೂರು, ಆಗಸ್ಟ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6,62,195 ರೇಷನ್ ಫಲಾನುಭವಿಗಳು ಮರು ಇ-ಕೆವೈಸಿ (e-KYC) ಪೂರ್ಣಗೊಳಿಸಬೇಕಿದೆ. ಇವರು ಒಟ್ಟು 2,16,436 ರೇಷನ್ ಕಾರ್ಡ್‌ಗಳಿಗೆ ಸಂಬಂಧಿಸಿದ್ದಾರೆ. ಆಧಾರ್ ಸೀಡಿಂಗ್ ಹಾಗೂ ಮರು ಇ-ಕೆವೈಸಿ ಪ್ರಕ್ರಿಯೆಯನ್ನು ಸೆಪ್ಟೆಂಬರ್ 30ರೊಳಗೆ ಪೂರ್ಣಗೊಳಿಸುವಂತೆ ಆಹಾರ, ನಾಗರಿಕ…